Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ
    ಉಡುಪಿ ಜಿಲ್ಲೆ

    ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ

    Updated:03/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡವು 8 ಕೆ.ಜಿ ಗ್ರಾತದ Fibroid Uterusಗರ್ಭಕೋಶದ ಗಡ್ಡೆಯನ್ನು ತೆಗೆದಿದ್ದಾರೆ. ರೋಗಿಯು ಇದೀಗ ಚೇತರಿಸಿಕೊಳ್ಳುತ್ತಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.

    Click Here

    Call us

    Click Here

    ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ.ಶಶಾಂಕ್ ಕಿಣಿ, ಡಾ. ಜಾಸ್ಮಿನ್, ಡಾ.ಕವಿತಾ, ಡಾ.ಅಮೃತಾಂಶ್ ಇವರ ತಂಡ ಮತ್ತು ಅರವಳಿಕೆ ತಜ್ಞರಾದ ಡಾ. ಸೂರ್ಯನಾರಾಯಣ, ಡಾ.ರಾಜ್ ಗೋಪಾಲ್ ಭಂಡಾರಿ ಹಾಗೂ ಇವರ ಸಹಾಯದಲ್ಲಿ ಶುಶ್ರೂಷಕಧಿಕಾರಿ ರಕ್ಷಿತಾ, ಓ.ಟಿ ಸಹಾಯಕಿ ಸಂಗೀತ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

     44 ವರ್ಷದ ಈ ಮಹಿಳೆ ಕಳೆದ 1 ವರ್ಷದಿಂದ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡು ಖಾಸಗಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುತ್ತಿದ್ದರು ಗುಣಮುಖರಾಗದ ಕಾರಣ ಈ ಮಹಿಳೆಯು ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬಂದಿದ್ದು ಆಗ ತಜ್ಞ ವೈದ್ಯರು ಆ ಮಹಿಳೆಯನ್ನು ತಪಾಸಣೆ ಮಾಡಿದಾಗ ರೋಗಿಯ ಹೊಟ್ಟೆಯು (ಒಂದು ಮಕ್ಕಳ ಗಾತ್ರದ )ಗರ್ಭಿಣಿಯ ಹೊಟ್ಟೆಯ ರೀತಿಯಲ್ಲಿದ್ದು ನೀರು ತುಂಬಿದ ಗೆಡ್ಡೆಯ ಸ್ಥಿತಿಯಲ್ಲಿ ಕಂಡುಬAತು, ನಂತರ ಹೊಟ್ಟೆಯ ಅಲ್ಟ್ರಾಸೌಂಡ್ ಮತ್ತು ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಗಿತ್ತು.

    ಈ ಶಸ್ತ್ರಚಿಕಿತ್ಸೆಯನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸಬೇಕೆಂದು ನಿರ್ಧರಿಸಿದ ತಜ್ಞ ವೈದ್ಯರ ತಂಡ ಜಿಲ್ಲಾ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಹೆಚ್. ಅಶೋಕ್ ಅವರ ಸಲಹೆಯಂತೆ  ಮೇ 25 ರಂದು ಮಹಿಳೆಗೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಯಶ್ವಸಿಯಾಗಿ 8 ಕೆ.ಜಿ ಗಡ್ಡೆಯನ್ನು ಹೊರತೆಗೆದಿದ್ದಾರೆ.

    ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡು ಮಾತಾನಾಡಿದ ಮಹಿಳೆ, ಆಸ್ಪತ್ರೆಯ ಎಲ್ಲಾ ವೈದ್ಯರಿಗೆ ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಜಿಲ್ಲಾ ಸರ್ಜನ್ ಇವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಮಹಿಳೆಯು ಯಾವುದೇ ತೊಂದರೆ ಇಲ್ಲದೆ ವೈದ್ಯರ ತಂಡ ನಮಗೆ ಚಿಕಿತ್ಸೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ನಮ್ಮಂತಹ ಬಡವರಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಲಭ್ಯವಾಗಲಿ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.

    Click here

    Click here

    Click here

    Click Here

    Call us

    Call us

    ಇಷ್ಟೊಂದು ಗಾತ್ರದ ಗರ್ಭಕೋಶದ ಗೆಡ್ಡೆಯನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ಇಡೀ ತಜ್ಞ ವೈದ್ಯರ ತಂಡ ಹಾಗೂ ಸಿಬ್ಬಂದಿಯವರ ಕಾರ್ಯವೈಖರಿಗೆ ಜಿಲ್ಲಾಸರ್ಜನ್ ಪ್ರಶಂಸೆ ವ್ಯಕ್ತಪಡಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಜೂ.6 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    04/06/2026

    ಉಡುಪಿ: ಡಿಪ್ಲೋಮಾ ಪ್ರವೇಶಾತಿಗೆ ಅವಧಿ ವಿಸ್ತರಣೆ

    04/06/2026

    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

    28/05/2026
    Leave A Reply Cancel Reply

    6 − 5 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಫೇಸ್‌ಬುಕ್‌ನಲ್ಲಿ 40 ಲಕ್ಷ ರೂ. ಸಾಲದ ಆಮಿಷ – 5.69 ಲಕ್ಷ ರೂ. ಕಳೆದುಕೊಂಡ ಮಹಿಳೆಗೆ ವಂಚನೆ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
    • ಅಮಾಸೆಬೈಲು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
    • ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಸರೋಜ ಎಮ್. ಅವರು ಆಯ್ಕೆ
    • ಗಂಗೊಳ್ಳಿ ಎಸ್‌.ವಿ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ 

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.