Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಚ್ಚುವರಿ ಸರ್ಕಾರಿ ಬಸ್ ಸೇವೆಗೆ ಆಗ್ರಹ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಹೆಚ್ಚುವರಿ ಸರ್ಕಾರಿ ಬಸ್ ಸೇವೆಗೆ ಆಗ್ರಹ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಹೊಸಂಗಡಿ ಮತ್ತು ಮಾಸ್ತಿಕಟ್ಟೆ ಮದ್ಯದಲ್ಲಿ ಬಾಳೆಬರೆ ಘಾಟಿ ಕುಸಿದು ತಿಂಗಳುಗಳೇ ಕಳೆದರೂ ಸಹ ಘಾಟಿ ರಸ್ತೆ ಇನ್ನೂ ಘನ ವಾಹನಗಳ ಸಂಚಾರಕ್ಕೆ ಯೋಗ್ಯವಾಗದ ಕಾರಣ ಕುಂದಾಪುರ-ಬಸ್ರೂರು-ಸಿದ್ದಾಪುರ ಮಾರ್ಗವಾಗಿ ಸಾಗರ, ನಗರ, ತೀರ್ಥಹಳ್ಳಿ, ಶಿವಮೊಗ್ಗ ಮುಂತಾದ ನಗರಗಳಿಗೆ ಸಂಚರಿಸುವ ಬಸ್ಸುಗಳು ತಮ್ಮ ಸಂಚಾರವನ್ನು ನಿಲ್ಲಿಸಿದ ಕಾರಣ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಿಗೆ ತೆರಳಲು ಮತ್ತು ಉದ್ಯೋಗ ನಿಮಿತ್ತ ದೂರದ ಊರುಗಳಿಗೆ ಹೋಗುವ ಮಹಿಳೆಯರಿಗೆ ಹಾಗೂ ಪುರುಷರಿಗೆ ಉದ್ಯೋಗಕ್ಕೆ ತೆರಳಲು ಹಾಗೂ ಸಂಜೆ ಮೇಲೆ ಮನೆಗೆ ವಾಪಾಸ್ಸಾಗಲು ಅತೀವ ತೊಂದರೆಯಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಬಾಳೆಬರೆ ಘಾಟಿ ಘನ ವಾಹನ ಸಂಚಾರಕ್ಕೆ ಯೋಗ್ಯವಾಗುವ ತನಕ ಈ ಮಾರ್ಗದಲ್ಲಿ ಖಾಸಗಿ ಬಸ್ಸುಗಳು ಸಂಚರಿಸದೆ ಇರುವುದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಕುಂದಾಪುರದಿಂದ ಹೊಸಂಗಡಿ ತನಕ ಹೆಚ್ಚುವರಿ ಬಸ್ಸುಗಳನ್ನು ಓಡಿಸುವುದರ ಮೂಲಕ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ವಿಶ್ವ ವಿನಾಯಕ ಶಾಲೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಸ್ಪರ್ಧೆಗಳು

    04/09/2026

    ಗಂಗೊಳ್ಳಿ ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಸಂಪನ್ನ

    04/09/2026

    ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ

    04/09/2026
    Leave A Reply Cancel Reply

    two × 4 =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ ವಿಶ್ವ ವಿನಾಯಕ ಶಾಲೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಸ್ಪರ್ಧೆಗಳು
    • ಗಂಗೊಳ್ಳಿ ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಸಂಪನ್ನ
    • ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ
    • ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.