Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in iಟಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

    2025 ರ ಸೆಪ್ಟೆಂಬರ್ 12 ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

    ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್‌ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್‌ಪಾಸ್‌ಗಳನ್ನು ನೀಡುತ್ತಿದೆ.

    ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ 2026 ರ ಜೂನ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಅರ್ಜಿ ಆಹ್ವಾನ

    21/07/2026

    ಕೃಷಿ ಪ್ರಶಸ್ತಿ: ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

    21/07/2026

    ಪ.ಜಾತಿ ಪತ್ರಿಕೋದ್ಯಮ ಪದವೀಧರರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಡಿಜಿಟಲ್ ಉದ್ದಿಮೆಗೆ ಧನ ಸಹಾಯ

    21/07/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನುಡಿ ನಮನ ಕಾರ್ಯಕ್ರಮ
    • ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ – ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ
    • ಜುಲೈ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಸಂಕ್ರಾಂತಿ – ಪೂರ್ಣರಾತ್ರಿ ತಾಳಮದ್ದಳೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ
    • ಬೈಂದೂರು ತಾಲೂಕು ಆಸ್ಪತ್ರೆ ಮಂಜೂರಾತಿಗಾಗಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ ಶಾಸಕರು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.