Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ, ಬೈಂದೂರು: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ತುರ್ತು ಸೇವಾ ಕೇಂದ್ರ ಆರಂಭ
    ಊರ್ಮನೆ ಸಮಾಚಾರ

    ಕುಂದಾಪುರ, ಬೈಂದೂರು: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ತುರ್ತು ಸೇವಾ ಕೇಂದ್ರ ಆರಂಭ

    Updated:05/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಮಳೆಗಾಲದ ಸಮಯದಲ್ಲಿ ಅವಘಡಗಳನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕುಂದಾಪುರ ಪುರಸಭೆಯ ವತಿಯಿಂದ 24×7 ಕಾರ್ಯ ನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.

    Click Here

    Call us

    Click Here

    ಮಳೆಗಾಲದಲ್ಲಿ ಎದುರಾಗಬಹುದಾದ ಪ್ರವಾಹ, ಸಾಂಕ್ರಾಮಿಕ ರೋಗಗಳು ಮತ್ತು ಇತರೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಾರ್ವಜನಿಕರು ಸಹಾಯ ವಾಣಿ ಸಂಖ್ಯೆ: 08254-230410 ಕರೆ ಮಾಡಬಹುದಾಗಿದೆ.

    ಇದಲ್ಲದೆ ಮಳೆಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ತುರ್ತು ಪರಿಸ್ಥಿತಿ ಎದುರಾದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಮೊ.ಸಂಖ್ಯೆ: 9880034793, ಪರಿಸರ ಅಭಿಯಂತ ಮೊ.ಸಂಖ್ಯೆ: 7353255268, ಹಿರಿಯ ಆರೋಗ್ಯ ನಿರೀಕ್ಷಕರು ಮೊ. ಸಂಖ್ಯೆ: 6360027331 ಹಾಗೂ ಕಿರಿಯ ಅಭಿಯಂತ ಮೊ.ಸಂಖ್ಯೆ: 9902377287 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

    ಸಾರ್ವಜನಿಕರಲ್ಲಿ ಮನವಿ:
    ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪುರಸಭೆ ಮನವಿ ಮಾಡಿಕೊಂಡಿದೆ.
    ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು. ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಹಳೆಯ ಗೋಡೆ ಅಥವಾ ಕಟ್ಟಡಗಳ ಆಸುಪಾಸಿನಲ್ಲಿ ಆಶ್ರಯ ಪಡೆಯಬಾರದು.
    ವಿದ್ಯುತ್ ಕಂಬಗಳಿಂದ ಎಚ್ಚರವಾಗಿರಿ. ರಸ್ತೆ ಬದಿಯ ವಿದ್ಯುತ್ ಕಂಬಗಳು, ಟ್ರಾನ್ಸ್‌ ಫಾರ್ಮ‌್ರಗಳು ಹಾಗೂ ಜೋತಾಡುವ ವಿದ್ಯುತ್ ತಂತಿಗಳನ್ನು ಮುಟ್ಟಬಾರದು.
    ಮರಗಳ ಕೆಳಗೆ ನಿಲ್ಲಬಾರದು. ಬಿರುಗಾಳಿ ಸಹಿತ ಭಾರೀ ಮಳೆ ಬರುವಾಗ ದೊಡ್ಡ ಮರಗಳು ಅಥವಾ ಜಾಹೀರಾತು ಫಲಕಗಳ (ಹೋರ್ಡಿಂಗ್ಸ್) ಕೆಳಗೆ ವಾಹನ ನಿಲ್ಲಿಸುವುದನ್ನು ತಪ್ಪಿಸಿ.
    ತ್ಯಾಜ್ಯ ವಿಲೇವಾರಿ – ಒಣ ಮತ್ತು ಹಸಿ ಕಸವನ್ನು ಚರಂಡಿಗಳಿಗೆ ಎಸೆಯಬೇಡಿ. ಇದು ಚರಂಡಿ ಬ್ಲಾಕ್ ಆಗಿ ನೀರು ರಸ್ತೆಗೆ ನುಗ್ಗಲು ಕಾರಣವಾಗುತ್ತದೆ.

    ಬೈಂದೂರು ಪ.ಪಂ: ಮುಂಗಾರು ಸಹಾಯವಾಣಿ
    ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ಮಳೆಗಾಲದ ಮುಂಜಾಗ್ರತ ಕ್ರಮವಾಗಿ ತುರ್ತು ಸಂದರ್ಭದಲ್ಲಿ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸುವಂತೆ ಬೈಂದೂರು ಪಟ್ಟಣ ಪಂಚಾಯತ್ ತಿಳಿಸಿದೆ. ಕಿರಿಯ ಆರೋಗ್ಯ ನಿರೀಕ್ಷಕರು ಸಂತೋಷ ಎಂ. ಡಿ. (ದೂರವಾಣಿ ಸಂಖ್ಯೆ:7019166640, ಸ್ಯಾನಿಟರಿ ಸೂಪರ್ ವೈಸರ್ ರವಿರಾಜ್ ನಾಯ್ಡ್: 9164075207 ಮತ್ತು ಕಚೇರಿ ದೂರವಾಣಿ ಸಂಖ್ಯೆ 08254-251058 ನ್ನು ಸಂಪರ್ಕಿಸಬಹುದು ಎಂದು ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ – ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ

    21/07/2026

    ಜುಲೈ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಸಂಕ್ರಾಂತಿ – ಪೂರ್ಣರಾತ್ರಿ ತಾಳಮದ್ದಳೆ

    21/07/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ

    21/07/2026
    Leave A Reply Cancel Reply

    20 − nine =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನುಡಿ ನಮನ ಕಾರ್ಯಕ್ರಮ
    • ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ – ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ
    • ಜುಲೈ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಸಂಕ್ರಾಂತಿ – ಪೂರ್ಣರಾತ್ರಿ ತಾಳಮದ್ದಳೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ
    • ಬೈಂದೂರು ತಾಲೂಕು ಆಸ್ಪತ್ರೆ ಮಂಜೂರಾತಿಗಾಗಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ ಶಾಸಕರು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.