Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು .ಎಸ್ . ಶೆಣೈ ಅಧ್ಯಕ್ಷೀಯ ನುಡಿಗಳನಾಡಿದರು.

    ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ವಿದ್ಯಾರ್ಥಿಗಳಿಗೆ ಕಾಲೇಜಿನ ಸವಿವರ ಮಾಹಿತಿಯನ್ನು ನೀಡಿದರು.

    ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಅಂಕ ಪಡೆದು ರ್ಯಾಂಕ್  ವಿದ್ಯಾರ್ಥಿಗಳಾದ ಸಂಕಲ್ಪ್ ಕುಮಾರ್, ಮನೋಜ್, ಭೂಮಿಕಾ, ಗೌರಿ ಹಾಗೂ ಗಂಗಾ ಅವರನ್ನು ಗುರುತಿಸಿ ಗೌರವಿಸಲಾಯಿತು.

    ವಾಣಿಜ್ಯ ವಿಭಾಗ ಉಪನ್ಯಾಸಕಿ  ಗೀತಾ ಪ್ರಭು, ವಿಜ್ಞಾನ ವಿಭಾಗ ಉಪನ್ಯಾಸಕಿ ಸ್ಮಿತಾ, ಎನ್ ಸಿ.ಸಿ ಘಟಕದ ಮುಖ್ಯಸ್ಥರು ಹಾಗೂ ಗ್ರಂಥಪಾಲಕರಾದ ಮನೋಹರ್, ದೈಹಿಕ ಶಿಕ್ಷಣ ನಿರ್ದೇಶಕ ಶಂಕರ್ ನಾರಾಯಣ ಹಾಗೂ 89.6 ಎಫ್.ಎಮ್ ರೇಡಿಯೋ ಕುಂದಾಪ್ರ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾಲೇಜಿನ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.

    Click here

    Click here

    Click here

    Click Here

    Call us

    Call us

    ಪ್ರಾಂಶುಪಾಲೆ ಡಾ. ಸರೋಜಾ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ಪ್ರಸನ್ನ ವಂದಿಸಿದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರ್ವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

    05/06/2026

    ಎನ್‌.ಐ.ಎಫ್‌.ಟಿ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

    05/06/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

    05/06/2026
    Leave A Reply Cancel Reply

    14 + six =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
    • ಎನ್‌.ಐ.ಎಫ್‌.ಟಿ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ
    • ಗಂಗನಾಡು: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.