Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೈಂಟ್ ಥಾಮಸ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
    ಊರ್ಮನೆ ಸಮಾಚಾರ

    ಸೈಂಟ್ ಥಾಮಸ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸೈಂಟ್ ಥಾಮಸ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು.

    Click Here

    Call us

    Click Here

    “ಪರಿಸರ ಸಂರಕ್ಷಿಸಿ ಜೀವ ಉಳಿಸಿ”ಎಂಬ ಘೋಷವಾಕ್ಯದಡಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಕಾರ್ಯಕ್ರಮದ ಮುಖ್ಯ ಉದ್ದೇಶ ಪರಿಸರ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದಾಗಿತ್ತು.

    ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರಾದ ಫಾದರ್ ಫಿಲಿಪ್ ನೆಲ್ಲಿವಿಲ್ಲಾ ಉದ್ಘಾಟಿಸಿ ಮಾತನಾಡಿ, “ಪ್ರತಿ ವಿದ್ಯಾರ್ಥಿಯೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು. ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುರಕ್ಷಿತವಾಗಿರುತ್ತದೆ”ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಘೋಷಣೆಗಳು, ಭಾಷಣಗಳು ಹಾಗೂ ಜಾಗೃತಿ ಸಂದೇಶಗಳನ್ನು ನೀಡಲಾಯಿತು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ನೀರನ್ನು ಉಳಿಸುವುದು ಮತ್ತು ಹೆಚ್ಚು ಗಿಡಗಳನ್ನು ನೆಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಿಕ್ಷಕರು ತಿಳಿಸಿದರು.

    ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆಗಾಗಿ ಪ್ರತಿಜ್ಞೆ ಸ್ವೀಕರಿಸಿದರು. ಪ್ರಾಂಶುಪಾಲರು, ಉಪಪ್ರಾಂಶುಪಲರು, ಶಿಕ್ಷಕರು , ವಿದ್ಯಾರ್ಥಿಗಳೊಂದಿಗೆ ಗಿಡವನ್ನು ನೆಡುವುದರ ಮೂಲಕ ಶಾಲಾ ವಾತಾವರಣ ಹಸಿರಿನಿಂದ ಕಂಗೊಳಿಸುತ್ತಿದ್ದು, ಪರಿಸರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

    05/06/2026

    ಎನ್‌.ಐ.ಎಫ್‌.ಟಿ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

    05/06/2026

    ಗಂಗನಾಡು: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

    05/06/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ‌ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಗಳ ಬಂಧನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
    • ಎನ್‌.ಐ.ಎಫ್‌.ಟಿ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ
    • ಗಂಗನಾಡು: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.