Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಪಂಚವರ್ಣ ಸಂಘಟನೆಗೆ ಗಿಡ ಹಸ್ತಾಂತರ
    ಊರ್ಮನೆ ಸಮಾಚಾರ

    ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಪಂಚವರ್ಣ ಸಂಘಟನೆಗೆ ಗಿಡ ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕ್ರಿಯಾಶೀಲ ಹಸಿರು ಕ್ರಾಂತಿಯ ಪರಿಸರಸ್ನೇಹಿ ಸಂಘಟನೆಯಾದ ಕೋಟದ ಪಂಚವರ್ಣ ಸಂಘಟನೆಯ ಪ್ರತಿವರ್ಷದ ಜೂನ್ ನಿಂದ ಅಗಸ್ಟ್ ವರೆಗೆ ನಡೆಯುವ  ಹಸಿರು ಹೆಜ್ಜೆ ಶೀರ್ಷಿಕೆ ಕಾರ್ಯಕ್ರಮಕ್ಕೆ ಕೋಟದ ಸಹಕಾರಿ ವ್ಯವಸಾಯಕ ಸಂಘದ ವತಿಯಿಂದ 100ಕ್ಕೂ ಅಧಿಕ ಪಾರಿಜಾತ ಗಿಡವನ್ನು ಶುಕ್ರವಾರ ಹಸ್ತಾಂತರಿಸಿತು.

    Click Here

    Call us

    Click Here

    ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ,ನಿರ್ದೇಶಕ ತಿಮ್ಮ ಪೂಜಾರಿ ಅವರು ಪಂಚವರ್ಣ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅವರಿಗೆ ಗಿಡವನ್ನು ಹಸ್ತಾಂತರಿಸಿದರು.

    ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ಸದಸ್ಯರಾದ ಕೇಶವ ಆಚಾರ್, ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕೋಟ ಸಹಕಾರಿ ಸಂಘದ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ

    06/06/2026

    ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ

    06/06/2026

    ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ

    06/06/2026
    Leave A Reply Cancel Reply

    nine − one =

    Call us

    Click Here

    Call us

    Call us

    Call us
    Highest Viewed Recently
    • ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ
    • ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ
    • ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ
    • ಉಡುಪಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.