Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ ಕಾರ್ಯಕ್ರಮವು ಗುರುವಾರ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪನ್ಯಾಸಕರು ಉತ್ತಮ ರೀತಿಯಲ್ಲಿ ಸಾಧನೆ ಮಾಡಬೇಕು. ಹೆಚ್ಚು ಸಂಶೋಧನಾ ಕ್ಷೇತ್ರ ಮತ್ತು ಇತರೆ ಜ್ಞಾನಪೂರ್ಣ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಾಪಕರ ಸಂಘದ ಅಧ್ಯಕ್ಷೆ ನಿಶಾ ಎಮ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ವಿದ್ಯಾಧರ ಪೂಜಾರಿ, ಕಾರ್ಯದರ್ಶಿ ಅರುಣ್ ಎ.ಎಸ್. ಜೊತೆ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ, ಖಜಾಂಚಿ ಮನೋಹರ ಉಪಾಧ್ಯಾಯ ಉಪಸ್ಥಿತರಿದ್ದರು.

    ಡಾಕ್ಟರೇಟ್ ಪದವಿ ಪಡೆದ ಆಂಗ್ಲ ಭಾಷಾ ಉಪನ್ಯಾಸಕ ಡಾ. ಶರಣ್ ಎಸ್ .ಜೆ. ಮತ್ತು ಕನ್ನಡ ಭಾಷಾ ಉಪನ್ಯಾಸಕ ಡಾ. ಸುಖಾನಂದ ಶೆಟ್ಟಿ ಮತ್ತು ಕರ್ನಾಟಕ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರಜ್ಞಾ ಮತ್ತು ಸುಲತಾ, ಗಣಿತಶಾಸ್ತ್ರ ವಿಭಾಗದ ಕಾವ್ಯ ಪೈ ಅವರನ್ನು ಗುರುತಿಸಿ ಗೌರವಿಸಲಾಯಿತು. ಉಪನ್ಯಾಸಕರಿಗಾಗಿ ನಡೆದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮನರಂಜನೆ ಕಾರ್ಯಕ್ರಮಗಳು ನಡೆಯಿತು.

    Click here

    Click here

    Click here

    Click Here

    Call us

    Call us

    ರೇಡಿಯೋ ಕುಂದಾಪ್ರ 89.6 ಎಫ್.ಎಮ್ ಇದರ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

    06/06/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

    05/06/2026

    ಎನ್‌.ಐ.ಎಫ್‌.ಟಿ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

    05/06/2026
    Leave A Reply Cancel Reply

    18 − 18 =

    Call us

    Click Here

    Call us

    Call us

    Call us
    Highest Viewed Recently
    • ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ
    • ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ
    • ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ
    • ಉಡುಪಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.