Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    ಊರ್ಮನೆ ಸಮಾಚಾರ

    ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರ 2025- 26ನೇ ಸಾಲಿನಲ್ಲಿ  ಎಸ್.ಎಸ್‌.ಎಲ್.ಸಿ ಮತ್ತು ದ್ವಿತೀಯ ಪಿಯಿಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಯಿತು.

    Click Here

    Call us

    Click Here

    ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ್ ಶೆಟ್ಟಿಗಾರ್ ಸಭೆಯ ಅಧ್ಯಕ್ಷತೆ ವಹಿಸಿ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು. ನಂತರ ಮಾತನಾಡಿ, ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಂಡು ಸಮಾಜಕ್ಕೆ ಒಳಿತಾಗುವ ಕೆಲಸ ಮಾಡಿ, ಆದರ್ಶ ವಿದ್ಯಾರ್ಥಿಗಳಾಗಿ ಸಮಾಜಕ್ಕೆ ಕೀರ್ತಿ ತನ್ನಿ ಎಂದು ಕಿವಿಮಾತು ಹೇಳಿದರು.

    ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಜಯರಾಮ್ ಶೆಟ್ಟಿಗಾರ್, ವೀರೇಶ್ವರ ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಉಡುಪಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಮಾತನಾಡಿದರು.

    ಈ ಸಂದರ್ಭದಲ್ಲಿ 245ನೇ ಮಾಸಿಕ ಸತ್ಯನಾರಾಯಣ ಪೂಜಾ ಸೇವಾ ಕರ್ತರಾದ ಶ್ರೀಮತಿ ಪೂರ್ಣಿಮಾ ಮತ್ತು ಭಾಸ್ಕರ್ ಶೆಟ್ಟಿಗಾರ ಅಸೋಡು ಮುಂಬೈ ಅವರನ್ನು ಗೌರವಿಸಲಾಯಿತು.

    ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ರಾಜ್ಯಮಟ್ಟದಲ್ಲಿ 10ನೇ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿ ಗಾಯತ್ರಿ ಜಯ ಶೆಟ್ಟಿಗಾರ್ ಬಾರ್ಕೂರು, ಉಡುಪಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕೋಸ್ಟಲ್ ರೀಜನ್ ಇದರ ನೂತನ ಅಧ್ಯಕ್ಷರಾದ ಡಾ. ಚಂದ್ರಶೇಖರ್ ವಿಎಸ್ ಕೆಳಾರ್ಕಳ ಬೆಟ್ಟು, ಟ್ರಸ್ಟ್ ಕಾರ್ಯದರ್ಶಿಯಾಗಿ ಆಯ್ಕೆಯಾದ ಚಂದ್ರಶೇಖರ್ ಶೆಟ್ಟಿಗಾರ್ ಗುಂಡ್ಮಿ, ದಾನಿಗಳಾದ ಯಶೋಧ ಶ್ರೀನಿವಾಸ ಶೆಟ್ಟಿಗಾರ್ ಬಾರ್ಕೂರು, ಶ್ರೀಮತಿ ವೀಣಾ ಮತ್ತು ಬಾಲಕೃಷ್ಣ ಶೆಟ್ಟಿಗಾರ್ ವಕ್ವಾಡಿ, ಸಂಜೀವ ಶೆಟ್ಟಿಗಾರ ಸಾಸ್ತಾನ ಇವರನ್ನು ಸಭೆಯಲ್ಲಿ ವಿಶೇಷವಾಗಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ಯುವ ವೇದಿಕೆ ಅಧ್ಯಕ್ಷ ಸಂಜೀವ ಶೆಟ್ಟಿಗಾರ ಸಾಸ್ತಾನ, ಶ್ರೀ ಬ್ರಹ್ಮಲಿಂಗ ವೀರಭದ್ರ ಪದ್ಮಶಾಲಿ/ ಶೆಟ್ಟಿಗಾರ್ ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ಸುಧಾಕರ ವಕ್ವಾಡಿ, ಟ್ರಸ್ಟಿ ರಘುರಾಮ್ ಶೆಟ್ಟಿಗಾರ್ ಚೇರ್ಕಾಡಿ, ಸಹಮೊಕ್ತೇಸರ ಜನಾರ್ದನ್ ಶೆಟ್ಟಿಗಾರ ವಕ್ವಾಡಿ, ಸಹ ಮೊಕ್ತೇಸರರು, ಮಾಗಣಿ ಗುರಿಕಾರರು, ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಶ್ರೀನಿವಾಸ್ ಶೆಟ್ಟಿಗಾರ್ ಸ್ವಾಗತಿಸಿದರು. ಕಾರ್ಯದರ್ಶಿ ಜನಾರ್ಧನ್ ಶೆಟ್ಟಿಗಾರ ವರದಿ ವಾಚಿಸಿದರು. ಚಂದ್ರಶೇಖರ ಶೆಟ್ಟಿಗಾರ ಹೊಸಾಳ ಆಯ-ವ್ಯಯ ಮಂಡಿಸಿದರು. ಸಂಘಟನಾ ಸಮಿತಿಯ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಅವರು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ

    08/06/2026

    ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    08/06/2026

    ಕೊರವಡಿ: ಪಂಚವರ್ಣ ಸಂಘಟನೆಯ ಹಸಿರು ಹೆಜ್ಜೆ ಯೋಜನೆಗೆ ಚಾಲನೆ

    08/06/2026
    Leave A Reply Cancel Reply

    18 − 11 =

    Call us

    Click Here

    Call us

    Call us

    Call us
    Highest Viewed Recently
    • ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
    • ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಅವರು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ
    • ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.