Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    ಊರ್ಮನೆ ಸಮಾಚಾರ

    ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಬಹುಮುಖ್ಯವಾದ ಪಾತ್ರ ವಹಿಸಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ್ ಹೇಳಿದರು.

    Click Here

    Call us

    Click Here

    ಅವರು ಸಾಸ್ತಾನದ ಪಾಂಡೇಶ್ವರ ಬಿಲ್ಲವ ಯುವ ವೇದಿಕೆ ಮೂಡಹಡು ಇವರ ಆಶ್ರಯದಲ್ಲಿ ನೋಟ್ ಬುಕ್ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಸಮಾಜದ ಋಣ ತಿರಿಸಲು ಹಲವು ದಾರಿಗಳಿವೆ ಅದರಲ್ಲಿ ಶೈಕ್ಷಣಿಕ ಕ್ಷೇತ್ರಗಳಿಗೆ ಒಂದಿಷ್ಟು ಸಹಾಯಹಸ್ತ ಚಾಚಿದರೆ ಆ ವಿದ್ಯಾರ್ಥಿ ಬದುಕು ಹಸನಾಗುವುದರಲ್ಲಿ ಅನುಮಾನವೇ ಇಲ ಈ ದಿಸೆಯಲ್ಲಿ ಸಮುದಾಯಗಳು ಸಾಮಾಜಿಕ ಬದ್ಧತೆ ಪ್ರದರ್ಶಿಸುವುವ ಕಾರ್ಯ ಶ್ಲಾಘನೀಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿಮ ಒಲವು ತೊರಬೇಕು ಎಂದರು.

    ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ  ಸಾಧಕ ವಿದ್ಯಾರ್ಥಿಗಳಾದ ಶ್ರೀಶಾ, ವನೀಶಾ, ಪ್ರಥಮ, ಪ್ರತ್ವೀನ್ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಸಭೆಯಲ್ಲಿ ಬಿಲ್ಲವ ಸಮಯದಾಯದ 210 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್‌ಗಳನ್ನು ವಿತರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಸಾಸ್ತಾನ ಬ್ರಹ್ಮಬೈರ್ದಕಳ ಬಿಲ್ಲವ ಸೇವಾ ಸಂಘ ಗೋಳಿಗರಡಿ ಅಧ್ಯಕ್ಷ ಎಂ.ಸಿ. ಚಂದ್ರಶೇಖರ ಪೂಜಾರಿ, ಉದ್ಯಮಿ ದಯಾನಂದ ಪೂಜಾರಿ, ಗೋಪಾಲ್ ಪೂಜಾರಿ ಮಠದತೋಟ, ಮಾಧವ ಪೂಜಾರಿ ಸಾಲಿಗ್ರಾಮ,ಶೇಖರ್ ಪೂಜಾರಿ ಮೂಡ್ಕಟ್ಟು ,ಸ್ನೇಹಸಂಜೀವಿ ಒಕ್ಕೂಟ ಪಾಂಡೇಶ್ವರ ಅಧ್ಯಕ್ಷೆ ಸುಜಾತ ವೆಂಕಟೇಶ,ಬಿಲ್ಲವ ಯುವ ವೇದಿಕೆಯ ಕಾರ್ಯದರ್ಶಿ ವಿಜಯ ಪೂಜಾರಿ, ಪತ್ರಕರ್ತ ರವೀಂದ್ರ ಕೋಟ ಮತ್ತಿತರರು ಉಪಸ್ಥಿತರಿದ್ದರು. ಬಿಲ್ಲವ ಯುವ ವೇದಿಕೆಯ ಕಾರ್ಯಾಧ್ಯಕ್ಷ ಸುರೇಶ್ ಪೂಜಾರಿ ಪಾಂಡೇಶ್ವರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಇದರ ಸೀಮಾ ವಿಜಯ್ ಪೂಜಾರಿ ಹಾಗೂ ಉಷಾ ಗಣೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು

    09/06/2026

    ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ

    09/06/2026

    ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    09/06/2026
    Leave A Reply Cancel Reply

    five × 3 =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.