Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪೌರಾಣಿಕ ಪ್ರಜ್ಞೆ – ವೈಚಾರಿಕ ಧೋರಣೆ – ವ್ಯವಸ್ಥಿತ ನಿರೂಪಣೆ – ಪರಿಸರ ಜಾಗೃತಿಗಳ ಸಮಷ್ಟಿ ಚಿಂತನೆಯ ಫಲವಾಗಿ ಮೂಡಿ ಬಂದ ಅಪೂರ್ವ ಕೃತಿ ’ಆದರ್ಶ ಮಾನವʼ. ಕೃಷ್ಣನನ್ನು ಈ ರೀತಿ ಕಂಡವರು ಕೌನ್ಜೂರು ಚಂದ್ರಶೇಖರ ಅಡಿಗರು ಎಂದೆನ್ನುತ್ತಾ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ.ಪಿ. ಭಟ್ಟರು ಕೌನ್ಜೂರು ಚಂದ್ರಶೇಖರ ಅಡಿಗರ ಕೃತಿ ಲೋಕಾರ್ಪಣೆಗೈದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    Click Here

    Call us

    Click Here

    ಇತ್ತೀಚಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೋಟದ ಮಿತ್ರ ಮಂಡಳಿ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ’ಕಥೆ ಹೇಳುವುದಕ್ಕಿಂತ ಲೇಖಕರದ್ದು ಧಾರ್ಮಿಕ ದತ್ತ ಚಿತ್ತ’ದ ಬಗೆಗೆ ಸುಮನ ಆರ್. ಹೇರಳೆ, ಜಾಣ್ಮೆ’ಯ ಕುರಿತು ಡಾ. ಸರಿತಾ ಸಾಲಿಗ್ರಾಮ, ’ಕೃಷ್ಣನ ಆದರ್ಶ ಮಾನವತ್ವ’ದ ಬಗೆಗೆ ಮಹಾಲಕ್ಷ್ಮಿ ಸೋಮಯಾಜಿ ಅವರು ಮಾತನಾಡಿ, ಕೃತಿಯನ್ನು ಪರಿಚಯಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೀಲಾವರ ಸುರೇಂದ್ರ ಅಡಿಗ ವಹಿಸಿ ಸ್ವಾಗತಿಸಿ, ಕ.ಸಾ.ಪ. ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ ಅದ್ಭುತ ಕಾರ್ಯಕ್ಷಮತೆಯನ್ನು ಕೊಂಡಾಡಿದರು. ನೆರೆದಿದ್ದ ಸಾಹಿತ್ಯಾಸಕ್ತರ ಕೆಲವು ಸಂದೇಹಗಳಿಗೆ ಲೇಖಕರು ತಮ್ಮ ಮಾತಿನಲ್ಲಿ ಸಮಂಜಸ ಉತ್ತರ ನೀಡಿ ತನ್ನ ಹೊಸ ಚಿಂತನೆಗೆ ಕಾರಣಗಳನ್ನು ವಿವರಿಸಿದ್ದರು.

    ಮಿತ್ರ ಮಂಡಳಿಯ ಉಪೇಂದ್ರ ಸೋಮಯಾಜಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಮಣೂರಿನ ಮೂಕಾಂಬಿಕಾ ಮಯ್ಯರಿಂದ ಪ್ರಾರ್ಥನೆ, ಪಾರಂಪಳ್ಳಿ ಮಂಜುನಾಥ ಉಪಾಧ್ಯಾಯರಿಂದ ವಂದನಾರ್ಪಣೆ ನಡೆದವು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೃಷಿ ಸಂಬಂಧಿತ ಕುಂದಾಪ್ರ ಕನ್ನಡ ಜನಪದ ಸಂಸ್ಕೃತಿ ಲೇಖನಕ್ಕೆ ಆಹ್ವಾನ

    28/07/2026

    ಎಐಸಿಎಸ್ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

    28/07/2026

    ಕುಂದಾಪುರ: ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    28/07/2026
    Leave A Reply Cancel Reply

    thirteen + 17 =

    Call us

    Click Here

    Call us

    Call us

    Call us
    Highest Viewed Recently
    • ಕೃಷಿ ಸಂಬಂಧಿತ ಕುಂದಾಪ್ರ ಕನ್ನಡ ಜನಪದ ಸಂಸ್ಕೃತಿ ಲೇಖನಕ್ಕೆ ಆಹ್ವಾನ
    • ಎಐಸಿಎಸ್ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ
    • ಕುಂದಾಪುರ: ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    • ಕೋಟ ಸಹಕಾರಿ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ರವೀಂದ್ರ ಕಾಮತ್ ಅವಿರೋಧ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.