Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮೈಸೂರು ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯ ಶಿಕ್ಷಣ ಪದ್ಧತಿಯಂತೆ ಪ್ರಥಮ ವರ್ಷದ  ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) – ಸ್ನಾತಕ ಪದವಿ ತರಗತಿಗಳ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ / ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ htts://uucms.karnataka.gov.in ನಲ್ಲಿ ಆನ್‌ಲೈನ್ ಮೂಲಕ ಜೂನ್ 12ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಸದರಿ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಚಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

    ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂನ್ 15 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂಖ್ಯೆ: 0821-2438931 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026

    ರೈತರಿಗೆ ಸಲಹೆ – ಮಳೆಗಾಲದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆಗೆ ಹೀಗೆ ಮಾಡಿ

    12/06/2026

    ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026
    Leave A Reply Cancel Reply

    seventeen + 11 =

    Call us

    Click Here

    Call us

    Call us

    Call us
    Highest Viewed Recently
    • ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ
    • ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ
    • ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ
    • ಕೋಟ ಪಂಚವರ್ಣ ಸಂಘಟನೆಗೆ ಜಿಲ್ಲಾ ರೋಟರಿ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.