Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ವಿದ್ಯಾರ್ಥಿಗಳಿಂದ ಮಾತ್ರ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಪ್ರಸ್ತುತ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರಬೇಕು. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ/ಆದಾಯ ಪ್ರಮಾಣ ಪತ್ರ, ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್‌ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ಕಾಲೇಜಿಗೆ ಇರುವ ದೂರದ ಬಗ್ಗೆ ದೂರದ ಪ್ರಮಾಣ ಪತ್ರ, ಫೋಟೋಗಳೊಂದಿಗೆ ಅರ್ಜಿಯನ್ನು ಜೂನ್ 30 ರ ಒಳಗಾಗಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಕ್ಯಾತರ ಮಾಹಿತಿ ಕೇಂದ್ರ, ಶಿವಳ್ಳಿ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026

    ರೈತರಿಗೆ ಸಲಹೆ – ಮಳೆಗಾಲದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆಗೆ ಹೀಗೆ ಮಾಡಿ

    12/06/2026

    ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

    12/06/2026
    Leave A Reply Cancel Reply

    4 × three =

    Call us

    Click Here

    Call us

    Call us

    Call us
    Highest Viewed Recently
    • ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ
    • ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ
    • ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ
    • ಕೋಟ ಪಂಚವರ್ಣ ಸಂಘಟನೆಗೆ ಜಿಲ್ಲಾ ರೋಟರಿ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.