Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ, ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದೆ. ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಈಗಾಲೇ ಎದುರಿಸುತ್ತಿದ್ದೇವೆ. ಈ ದಿಸೆಯಲ್ಲಿ ಪಂಚವರ್ಣ ಈ ಹಸಿರು ಹೆಜ್ಜೆ ಗ್ರಾಮೀಣ ಭಾಗಗಳಲ್ಲಿ ಮೇಳೈಸಿಕೊಂಡಿದೆ ಎಂದು ಕೋಡಿ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಶುಕ್ರವಾರ ಕೋಡಿ ಗ್ರಾಮಪಂಚಾಯತ್ ನೇತೃತ್ವದಲ್ಲಿ ಕೋಟದ ಪಂಚವರ್ಣ ಸಂಘಟನೆ,ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ,ಸಂಜೀವಿನಿ ಒಕ್ಕೂಟ ಕೋಡಿ ಪಂಚಾಯತ್ ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರ ಸಹಯೋಗದೊಂದಿಗೆ ಮೂರನೇ ವರ್ಷದ ಹಸಿರು ಹೆಜ್ಜೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವಾತಾವರಣದ ವ್ಯತ್ಯಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇದರ ಪರಿಣಾಮದಿಂದ ಬಿಸಿ ಗಾಳಿ,ಮಳೆಯ ಪ್ರಮಾಣ ಕಡಿತಗೊಂಡಿದೆ ಹೀಗಿರುವಾಗ ಪ್ರತಿ ಗ್ರಾಮ ವ್ಯಾಪ್ತಿಯಲ್ಲಿ ಹಸಿರು ಅಭಿಯಾನ ಕೈಗೊಂಡರೆ ಪರಿಸರ ಮತ್ತೆ ಸಮತೋಲನ ಕಾಣಲಿದೆ ಇದರಿಂದ ಮುಂದಿನ ಜನಾಂಗಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎಂದು ಕೋಡಿ ಪಂಚಾಯತ್ ಹಸಿರು ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಹಸಿರು ಹೆಜ್ಜೆ ಕಾರ್ಯಕ್ರಮದ ಸಂಯೋಜಕ ಪಂಚವರ್ಣದ ರವೀಂದ್ರ ಕೋಟ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಗೆ ತಿಳಿಸಿದರು. ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಗಿಡವನ್ನು ನೆಡಲಾಯಿತು.

    ಇದೇ ವೇಳೆ ಪಿಡಿಒ ರವೀಂದ್ರ ರಾವ್ ಪ್ರತಿಜ್ಞಾವಿಧಿಯನ್ನು ಮಕ್ಕಳಿಗೆ ನೆರೆದಿದ್ದವರಿಗೆ ಭೋದಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸದಸ್ಯ ಕೇಶವ ಆಚಾರ್, ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ, ಮಾಜಿ ಸದಸ್ಯರಾದ ಅಂತೋನಿ ಡಿಸೋಜ,ಕೃಷ್ಣ ಪೂಜಾರಿ ಪಿ., ಸತೀಶ್ ಕುಂದರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ, ಎಂಬಿಕೆ ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಯಮುನಾ ಎಲ್ ಕುಂದರ್, ಕೋಡಿಕನ್ಯಾನ ಪ್ರೀತಿ ಎಸ್, ಕೋಡಿ ಲೀಲಾವತಿ, ಕೋಡಿತಲೆ ನಿರೋಷ, ಕೋಡಿ ಶಾಲಾ ಮುಖ್ಯ ಶಿಕ್ಷಕಿ ಸಂಪಾ ಟೀಚರ್ ಸೇರಿದಂತೆ ಅನೇಕರು ಇದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ

    12/06/2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ

    12/06/2026

    ಕೋಟ ಪಂಚವರ್ಣ ಸಂಘಟನೆಗೆ ಜಿಲ್ಲಾ ರೋಟರಿ ಪ್ರಶಸ್ತಿ ಪ್ರದಾನ

    12/06/2026
    Leave A Reply Cancel Reply

    12 + 6 =

    Call us

    Click Here

    Call us

    Call us

    Call us
    Highest Viewed Recently
    • ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ
    • ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ
    • ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ
    • ಕೋಟ ಪಂಚವರ್ಣ ಸಂಘಟನೆಗೆ ಜಿಲ್ಲಾ ರೋಟರಿ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.