Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ
    ಊರ್ಮನೆ ಸಮಾಚಾರ

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ

    Updated:12/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿ ದೇವರ ದರ್ಶನ ಪಡೆದರು.

    Click Here

    Call us

    Click Here

    ಈ ವೇಳೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸಿಎಂ ವಿಜಯ ಅವರನ್ನು ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಪ್ರದಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಶಕ್ತಿ ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು.

    ದೇವರ ದರ್ಶನ ಪಡೆದ ಬಳಿಕ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ವೇಳೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ದೇವಳದ ಸಮಿತಿ ಸದಸ್ಯರುಗಳಾದ ರಾಜೇಶ್‌ ಕಾರಂತ್‌, ಸುರೇಂದ್ರ ಶೆಟ್ಟಿ, ರಘುರಾಮ ದೇವಾಡಿಗ, ಧನಾಕ್ಷಿ, ಸುಧಾ ಕೆ. ಅಭಿಲಾಷ್‌ ಪಿ.ಎ, ಮೊದಲಾದವರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ

    12/06/2026

    ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

    12/06/2026

    ಕೋಟ ಪಂಚವರ್ಣ ಸಂಘಟನೆಗೆ ಜಿಲ್ಲಾ ರೋಟರಿ ಪ್ರಶಸ್ತಿ ಪ್ರದಾನ

    12/06/2026
    Leave A Reply Cancel Reply

    seven − seven =

    Call us

    Click Here

    Call us

    Call us

    Call us
    Highest Viewed Recently
    • ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ
    • ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ
    • ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ
    • ಕೋಟ ಪಂಚವರ್ಣ ಸಂಘಟನೆಗೆ ಜಿಲ್ಲಾ ರೋಟರಿ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.