Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳನ್ನು ಗಂಗೊಳ್ಳಿಯ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

    Click Here

    Call us

    Click Here

    ಮಲ್ಯರಬೆಟ್ಟು ಅಂಗನವಾಡಿಯ ಪ್ರಾರಂಭೋತ್ಸವವನ್ನು ಅಂಗನವಾಡಿಯ ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನಿತಾ ಖಾರ್ವಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಂಗನವಾಡಿಗೆ ಆಗಮಿಸಿದ ಪುಟಾಣಿಗಳಿಗೆ ತಿಲಕವನ್ನಿಟ್ಟು ಆರತಿ ಬೆಳಗಿಸಿ ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು.

    ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅವರು ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಶುಭ ಹಾರೈಸಿದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸಮಿತ್ರಾ ಜಿ., ಜಿ.ಈಶ್ವರ, ವೀಣಾ, ಶೋಭಾ, ನಿಹಾಪ್, ರೋಶನಮೀನ್ ಚೌಗುಲೆ, ಅಬೀರಾ, ಕೃಷ್ಣ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

    ಅನಿತಾ ಖಾರ್ವಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಸಹಾಯಕಿ ಶಾಂತಿ ಖಾರ್ವಿ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ

    11/09/2026

    ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ

    11/09/2026

    ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

    11/09/2026
    Leave A Reply Cancel Reply

    11 − 9 =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    • ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    • ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    • ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.