Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮನೆಗಳ್ಳತನ, ಬೈಕ್‌ ಕಳವು ಪ್ರಕರಣ – ಆರೋಪಿ ಬಂಧನ
    ಊರ್ಮನೆ ಸಮಾಚಾರ

    ಕುಂದಾಪುರ: ಮನೆಗಳ್ಳತನ, ಬೈಕ್‌ ಕಳವು ಪ್ರಕರಣ – ಆರೋಪಿ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಕಳವು ಹಾಗೂ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಗುಜರಾತ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    Click Here

    Call us

    Click Here

    ಗುಜರಾತ್ ರಾಜ್ಯದ ಅಮ್ರೇಲಿ ಜಿಲ್ಲೆಯ ಸಾವರ್ ಕುಂಡ್ಲ ತಾಲೂಕಿನ ಲಾಲಾಜಿಬಾಯ್ ಬುದಾಬಾಯ್ ಸೊಲಂಕಿ (37) ಬಂಧಿತ ಆರೋಪಿ.

    ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ಮನೆಯೊಂದಕ್ಕೆ ಮಾ.18ರಂದು ರಾತ್ರಿ ನುಗ್ಗಿದ ಕಳ್ಳರು, 10,000 ರೂ. ನಗದು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಅದೇ ದಿನ ಕುಂದಾಪುರ ವಿನಯ್ ಆಸ್ಪತ್ರೆಯ ಸಮೀಪದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕಳವು ಮಾಡಿರುವ ಬಗ್ಗೆಯೂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆರೋಪಿ ವಿಳಾಸದ ಆದರಿಸಿ ಗುಜರಾತ್ ರಾಜ್ಯದ ಅಮ್ರೇಲಿ ಜಿಲ್ಲೆಯ ಸಾವರ್ ಕುಂಡ್ಲ ಎಂಬಲ್ಲಿಗೆ ತೆರಳಿದ್ದರು. ಅಲ್ಲಿ ಆತನಿಗಾಗಿ ಹುಡುಕಾಟ ನಡೆಸಿದಾಗ ಆತ ಉತ್ತರಕನ್ನಡ ಜಿಲ್ಲೆಯ ಮುರಡೇಶ್ವರದಲ್ಲಿರುವ ಮಾಹಿತಿ ದೊರೆಯಿತು. ಅದರಂತೆ ಆತನನ್ನು ಮುರಡೇಶ್ವರದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಕುಂದಾಪುರದಲ್ಲಿ ಮನೆ ಹಾಗೂ ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನಿಂದ ಕಳವು ಮಾಡಿದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.

    Click here

    Click here

    Click here

    Click Here

    Call us

    Call us

    ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ ಹಾಗೂ ಕುಂದಾಫುರ ಪೊಲೀಸ್ ಠಾಣಾ ನಿರೀಕ್ಷಕ ಜಯರಾಮ್ ಡಿ.ಗೌಡ ನಿರ್ದೇಶನದಂತೆ ಠಾಣಾ ಎಸ್ಸೈಗಳಾದ ನಂಜಾನಾಯ್ಕ್ ಎನ್., ಪುಷ್ಪ ಹಾಗೂ ಸಿಬ್ಬಂದಿ ಮೋಹನ, ಸಂತೋಷ, ಪ್ರೀನ್ಸ್, ಮಹಾಬಲ ಶೆಟ್ಟಿಗಾರ, ಸಂತೋಷ ದೇವಾಡಿಗ, ಘನಶ್ಯಾಮ್ ಈ ಕಾರ್ಯಾಚರಣೆ ನಡೆಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಗ್ರಾ.ಪ ವ್ಯಾಪ್ತಿಯಲ್ಲಿ 3ನೇ ವರ್ಷದ ಹಸಿರು ಹೆಜ್ಜೆ, ಮನೆ ಮನೆಗೆ ತೆರಳಿ ಗಿಡ ನಡುವ ಕಾರ್ಯಕ್ರಮ

    15/06/2026

    ಎಸ್‌. ಜನಾರ್ದನ ಮರವಂತೆ ಅವರು ರಾಷ್ಟ್ರಕ್ಕೆ ಮಾದರಿ ಗ್ರಾಪಂ ರೂಪಿಸಿದರು: ಕೋಟ ಶ್ರೀನಿವಾಸ ಪೂಜಾರಿ

    15/06/2026

    ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲ: ಕೆ. ವಿಕಾಸ್ ಹೆಗ್ಡೆ

    15/06/2026
    Leave A Reply Cancel Reply

    four × two =

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಗ್ರಾ.ಪ ವ್ಯಾಪ್ತಿಯಲ್ಲಿ 3ನೇ ವರ್ಷದ ಹಸಿರು ಹೆಜ್ಜೆ, ಮನೆ ಮನೆಗೆ ತೆರಳಿ ಗಿಡ ನಡುವ ಕಾರ್ಯಕ್ರಮ
    • ಕುಂದಾಪುರ: ಮನೆಗಳ್ಳತನ, ಬೈಕ್‌ ಕಳವು ಪ್ರಕರಣ – ಆರೋಪಿ ಬಂಧನ
    • ಎಸ್‌. ಜನಾರ್ದನ ಮರವಂತೆ ಅವರು ರಾಷ್ಟ್ರಕ್ಕೆ ಮಾದರಿ ಗ್ರಾಪಂ ರೂಪಿಸಿದರು: ಕೋಟ ಶ್ರೀನಿವಾಸ ಪೂಜಾರಿ
    • ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲ: ಕೆ. ವಿಕಾಸ್ ಹೆಗ್ಡೆ
    • ಹಂದಟ್ಟು ಪರಿಸರದಲ್ಲಿ ಪಂಚವರ್ಣ ಸಂಘಟನೆ 305ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.