Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.postmatric.karnataka.gov.in/post_sa_12627/login ನಲ್ಲಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

    31/07/2026

    ಎಸ್‌ಐಆರ್‌ ಕಾರ್ಯವು ಜಿಲ್ಲೆಯಲ್ಲಿ ಶೇ.92.83ರಷ್ಟು ಡಿಜಿಟಲೀಕರ ಪ್ರಕ್ರಿಯೆ ಪೂರ್ಣ: ಜಿಲ್ಲಾಧಿಕಾರಿ

    30/07/2026

    ಹಡಪದ ಅಪ್ಪಣ್ಣ ಅವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

    30/07/2026
    Leave A Reply Cancel Reply

    8 − 2 =

    Call us

    Click Here

    Call us

    Call us

    Call us
    Highest Viewed Recently
    • ಅಕ್ಷರ, ಅಧ್ಯಯನ ಮತ್ತು ಅಭಿವ್ಯಕ್ತಿಯ ಅನನ್ಯ ಪಯಣ: ಡಾ. ಪ್ರದೀಪ್ ಕೆಂಚನೂರು ಸಾಧನೆಗೆ ಸ್ವರ್ಣ ಗರಿ!
    • ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ
    • ಕೊತ್ವಾಲ್ ಪದ್ಮನಾಭ ಶೇರುಗಾರ್‌ಗೆ ʼಉದ್ಯೋಗ ರತ್ನʼ ರಾಷ್ಟ್ರೀಯ ಪ್ರಶಸ್ತಿ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಸರು ಗದ್ದೆಯಲ್ಲಿ ವಿದ್ಯಾರ್ಥಿಗಳು ನಾಟಿ ನೆಡುವ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.