Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಮಹೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಮಹೋತ್ಸವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಅಂಗವಾಗಿ ಹಮ್ಮಿಕೊಂಡಿರುವ ಮಾಸಾವಧಿ ಅಖಂಡ ಭಜನಾ ಮಹೋತ್ಸವ ಮಂಗಳವಾರ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು.

    Click Here

    Call us

    Click Here

    ಮಧ್ಯಾಹ್ನ ಮಹಾಪೂಜೆ, ಸಮಾರಾಧಾನೆ, ಸಂಜೆ ಮಾಗಣೆ ಭಜನೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಸೋಮವಾರ ಸಂಜೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ದೀಪ ಪ್ರಜ್ವಲನೆಯೊಂದಿಗೆ ಮೇ.17ರಂದು ಚಾಲನೆ ನೀಡಿದ್ದರು.

    ಈ ಮಹೋತ್ಸವದಲ್ಲಿ ರಾಜ್ಯ ಮತ್ತು ಹೊರರಾಜ್ಯಗಳಿಂದ ವಿವಿಧ ಭಜನಾ ಮಂಡಳಿಗಳು ಹಾಗೂ ಕಲಾವಿದರು ಆಗಮಿಸಿ ಭಜನಾ ಸೇವೆ ಸಮರ್ಪಿಸಿದ್ದಾರೆ.

    ಅಖಂಡ ಭಜನಾ ಮಹೋತ್ಸವದ ಸಂದರ್ಭ ಅಷ್ಟೋತ್ತರದಿಂದ ಶ್ರೀದೇವರಿಗೆ 108 ಪ್ರದಕ್ಷಿಣಾ ಸೇವೆ, ಗಂಧಲೇಪನ ಸೇವೆ, ಸಾಮೂಹಿಕ ತುಳಸಿ ಅರ್ಚನೆ ಮತ್ತು ಸಾಮೂಹಿಕ ಕುಂಕುಮಾರ್ಚನೆ ಸೇವೆ, ಅಪೂಪ ದಾನ ದೀಪ ದಾನ ಸೇವೆ, ದ್ವಾದಶ ಸ್ತೋತ್ರ ಪೂಜೆ, ದೀಪಾರಾಧನೆ, ಪುರುಷೋತ್ತಮ ವೃತ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ತಾಂತ್ರಿಕ ಜಿ.ವಸಂತ ಭಟ್ ನೇತೃತ್ವದಲ್ಲಿ ಪುರೋಹಿತರಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.

    ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿ. ವೆಂಕಟೇಶ ನಾಯಕ್, ಆಡಳಿತ ಮಂಡಳಿ ಸದಸ್ಯರು, ಮಹಿಳಾ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು

    16/06/2026

    ಕೋಟದ ವಿವಾಹಿತ ಮಹಿಳೆಗೆ 84.5 ಲಕ್ಷ ರೂ. ವಂಚನೆ, ಆರೋಪಿ ಬಂಧನ

    16/06/2026

    ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರ ನಿಧಿಯಿಂದ ವಿಕಲಚೇತನರಿಗೆ ಕೃತಕ ಕಾಲು ವಿತರಣೆ

    15/06/2026
    Leave A Reply Cancel Reply

    two × 3 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಮಹೋತ್ಸವ ಸಂಪನ್ನ
    • ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು
    • ಕೋಟದ ವಿವಾಹಿತ ಮಹಿಳೆಗೆ 84.5 ಲಕ್ಷ ರೂ. ವಂಚನೆ, ಆರೋಪಿ ಬಂಧನ
    • ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ
    • ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.