Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ, ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ದೂರವಾಣಿ  8050770004 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902 ಅಥವಾ ಇಮೇಲ್ postmatrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ

    22/09/2026

    ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

    22/09/2026

    ಡಿಪ್ಲೋಮ ಇನ್ ಕೋ-ಆಪರೇಟಿವ್ ಮೇನೇಜ್‌ಮೆಂಟ್ ಕೋರ್ಸ್‌ನಲ್ಲಿ ಶ್ರೀಧರ್ ಸಾಸ್ತಾನ ಅವರು ‘ಎ’ ಶ್ರೇಣಿಯಲ್ಲಿ ತೇರ್ಗಡೆ

    21/09/2026
    Leave A Reply Cancel Reply

    20 − 10 =

    Call us

    Click Here

    Call us

    Call us

    Call us
    Highest Viewed Recently
    • ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ
    • ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ
    • ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ಕಾಲೇಜು ಸ್ಕೌಟ್ಸ್-ಗೈಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.