Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 13 ವಿವಿಧ ರಸ್ತೆಗಳ ಅಭಿವೃದ್ಧಿಗೆ ರೂ 68.00 ಕೋಟಿ ಅನುದಾನ ಮಂಜೂರು – ಸಂಸದ ಬಿ.ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    13 ವಿವಿಧ ರಸ್ತೆಗಳ ಅಭಿವೃದ್ಧಿಗೆ ರೂ 68.00 ಕೋಟಿ ಅನುದಾನ ಮಂಜೂರು – ಸಂಸದ ಬಿ.ವೈ. ರಾಘವೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ (CRIF) ಒಟ್ಟು 68 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದು ಸಂಸದ ಬಿ.ವ್ಯ ರಾಘವೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಈ ಯೋಜನೆಯಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 13 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 84.78ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಯನ್ನು ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ಮತ್ತು ಬೈಂದೂರು ತಾಲ್ಲೂಕುಗಳಲ್ಲಿಯೂ ನಿಗದಿತ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಮರು ಡಾಂಬರೀಕರಣ ಮಾಡಲಾಗುವುದೆಂದು ಸಂಸದರು ಮಾಹಿತಿ ನೀಡಿದ್ದಾರೆ.

    ಈ ಪೈಕಿ ಬೈಂದೂರು ವಿಧಾಸಭಾ ಕ್ಷೇತ್ರದ ರಾಜ್ಯ ಹೆದ್ದಾರಿ 52 ರಲ್ಲಿ ಅಂಪಾರು-ಸಿದ್ದಾಪುರ ರಸ್ತೆ 3 ಕಿ.ಮೀ, ತೀರ್ಥಹಳ್ಳಿ ಕುಂದಾಪುರ ರಸ್ತೆ 3ಕಿ.ಮೀ, ತಲ್ಲೂರಿನಿಂದ ಉಪ್ಪಿನಕುದ್ರು ರಸ್ತೆ 4ಕಿ.ಮೀ ಅಭಿವೃದ್ಧಿಗೆ ಅನುದಾನ ಮಂಜೂರಾಗಿದೆ.

    ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನುದಾನವನ್ನು ಮಂಜೂರು ಮಾಡಿದೆ. ಈ ಪ್ರಮುಖ ರಸ್ತೆಗಳ ಸುಧಾರಣೆಗೆ ಕಾಮಗಾರಿ ಪೂರ್ಣಗೊಂಡ ಬಳಿಗೆ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತರು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವಿವರಿಸಿದ್ದಾರೆ.

    ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ರಾಜ್ಯ ಮತ್ತು ಜಿಲ್ಲಾ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಬಲವರ್ಧನೆ ಮತ್ತು ಡಾಂಬರೀಕರಣಕ್ಕೆ ಅನುದಾನ ಒದಗಿಸಿದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜೀಯವರಿಗೆ ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದ ಬಿ.ವೈ ರಾಘವೇಂದ್ರ ಅವರು ಹೃತೂರ್ವಕ ಅಭಿಂದನೆಗಳನ್ನು ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಿಸಲು ಸಜ್ಜಾಗಿ: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕರಿಂದ ಸೂಚನೆ

    29/09/2026

    ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ

    29/09/2026

    ಸೇವಾ ಸಂಕಲ್ಪ ಅಭಿಯಾನ: ಮಹಿಳಾ ಮೋರ್ಚಾ ವತಿಯಿಂದ ʼಅಂಗನ್ ಕಾ ಮಿಲನ್ʼ ಕಾರ್ಯಕ್ರಮ

    29/09/2026
    Leave A Reply Cancel Reply

    2 × three =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಿಸಲು ಸಜ್ಜಾಗಿ: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕರಿಂದ ಸೂಚನೆ
    • ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ
    • ಉಡುಪಿ ಮಹಾತ್ಮ ಗಾಂಧೀ ಎಮೊರಿಯಲ್ ಸಂಧ್ಯಾ ಕಾಲೇಜಿನಲ್ಲಿ ʼಹಿಂದಿ ದಿವಸ್ʼ ಆಚರಣೆ
    • ಸೇವಾ ಸಂಕಲ್ಪ ಅಭಿಯಾನ: ಮಹಿಳಾ ಮೋರ್ಚಾ ವತಿಯಿಂದ ʼಅಂಗನ್ ಕಾ ಮಿಲನ್ʼ ಕಾರ್ಯಕ್ರಮ
    • ಆರೋಹಣ ತರಬೇತಿ ಸಮ್ಮೇಳನ: ಕೃಷ್ಣಮೂರ್ತಿ ಹೈಕಾಡಿಗೆ ‘ಪ್ರೇರಣಾ ಪ್ರಶಸ್ತಿʼ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.