Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಪತ್ರಕರ್ತ ಎಸ್. ಜನಾರ್ಧನ್‌ ಅವರಿಗೆ ನುಡಿನಮನ
    ಊರ್ಮನೆ ಸಮಾಚಾರ

    ಉಪ್ಪುಂದ: ಪತ್ರಕರ್ತ ಎಸ್. ಜನಾರ್ಧನ್‌ ಅವರಿಗೆ ನುಡಿನಮನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಕುಂದಾಪುರ ತಾಲೂಕು ಹವ್ಯಕ ಸಭಾ ರಿ. ಇದರ ವತಿಯಿಂದ ಇತ್ತೀಚಿಗೆ ನಿಧನರಾದ ನಿವೃತ್ತ ಉಪನ್ಯಾಸಕ, ಪತ್ರಕರ್ತರಾದ ಎಸ್. ಜನಾರ್ಧನ್ ಮರವಂತೆ ಅವರ ಶೃದ್ಧಾಂಜಲಿ ಸಭೆಯು ಉಪ್ಪುಂದದಲ್ಲಿ ನಡೆಯಿತು.

    Click Here

    Call us

    Click Here

    ನಿವೃತ್ತ ಉಪನ್ಯಾಸಕರಾದ ಎಮ್.ವಿ. ನಾರಾಯಣ ಸ್ವಾಮೀ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಎಸ್. ಜನಾರ್ಧನ್ ಅವರು ಮೃದು ಸ್ವಭಾವದವರು, ಸರಳ ಜೀವನ ಶೈಲಿ ಹೊಂದಿದ್ದರು ಹಾಗೂ ಶಿಕ್ಷಣ, ಸಾಮಾಜಿಕ ಸೇವೆ, ಪಂಚಾಯತ್‌ ರಾಜ್, ಪತ್ರಕರ್ತರಾಗಿ ಕಾರ್ಯನಿರ್ವಹಿಸಿ ಈ ಎಲ್ಲಾ ಕ್ಷೇತ್ರದ ಘನತೆಯನ್ನು ಹೆಚ್ಚಿಸಿ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿರುವುದು ನಮಗೆ ಹಾಗೂ ಜಿಲ್ಲೆಗೆ ಹೆಮ್ಮೆಯಾಗಿರುತ್ತದೆ ಎಂದು ಹೇಳಿದರು.

    ಹವ್ಯಕ ಸಭಾ ರಿ. ಸಂಘದ ಅಧ್ಯಕ್ಷರಾದ ಎಮ್. ನಾಗರಾಜ್ ಭಟ್ ಮಕ್ಕಿದೇವಸ್ಥಾನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಗುರಿಕಾರರಾದ ಗಣೇಶ್ ಪುರಾಣಿಕ್, ಶ್ರೀಧರ ಜೋಶಿ, ಉಮೇಶ್‌ಚಂದ್ರ ಭಟ್, ಕೋಶಾಧಿಕಾರಿ ಬೇಳೂರು ಗಣೇಶ್ ರಾವ್, ಕೃಷ್ಣಮೂರ್ತಿ ಕರ್ಣಿಕ್, ವರದಾಂಭಿಕಾ ಭಟ್ ಉಪಸ್ಥಿತರಿದ್ದರು.

    ಮೃತರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ, ಪುಷ್ಪಾರ್ಚನೆ ನಡೆಸಲಾಯಿತು, ವಿದ್ವಾನ್ ಯು. ಶಂಕರನಾರಾಯಣ ಭಟ್ ಸ್ವಾಗತಿಸಿ, ವಂದಿಸಿದರು, ಹವ್ಯಕ ಸಭಾ ಕಾರ್ಯದರ್ಶಿ ಸಂದೇಶ ಭಟ್ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೀಜಾಡಿ: ಓಮ್ನಿ ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು

    19/06/2026

    ಸಾಲಿಗ್ರಾಮ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ, ಡಿಸಿ ಭೇಟಿ

    19/06/2026

    13 ವಿವಿಧ ರಸ್ತೆಗಳ ಅಭಿವೃದ್ಧಿಗೆ ರೂ 68.00 ಕೋಟಿ ಅನುದಾನ ಮಂಜೂರು – ಸಂಸದ ಬಿ.ವೈ. ರಾಘವೇಂದ್ರ

    18/06/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಬೀಜಾಡಿ: ಓಮ್ನಿ ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು
    • ಸಾಲಿಗ್ರಾಮ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ, ಡಿಸಿ ಭೇಟಿ
    • ಉಪ್ಪುಂದ: ಪತ್ರಕರ್ತ ಎಸ್. ಜನಾರ್ಧನ್‌ ಅವರಿಗೆ ನುಡಿನಮನ
    • ಜೂ.21ರಂದು ನೀಟ್‌ ಮರು ಪರೀಕ್ಷೆ, ಯಾವುದೇ ಲೋಪವಿಲ್ಲದಂತೆ ಪಾರದರ್ಶಕತೆಯಿಂದ ನಡೆಸಿ: ಜಿಲ್ಲಾಧಿಕಾರಿ
    • 13 ವಿವಿಧ ರಸ್ತೆಗಳ ಅಭಿವೃದ್ಧಿಗೆ ರೂ 68.00 ಕೋಟಿ ಅನುದಾನ ಮಂಜೂರು – ಸಂಸದ ಬಿ.ವೈ. ರಾಘವೇಂದ್ರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.