Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು
    ಉಡುಪಿ ಜಿಲ್ಲೆ

    ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ: 
    ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು. ಅದೇ ರೀತಿ ಪರಿಸರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೂಡ ಮಾಡಬೇಕು. ಇದರಲ್ಲಿ ಮಾಧ್ಯಮದವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಹೇಳಿದ್ದಾರೆ.

    Click Here

    Call us

    Click Here

    ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಪತ್ರಿಕಾ ಭವನದ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

    ಇಡೀ ಪರಿಸರ ವ್ಯವಸ್ಥೆಯ ಪ್ರತಿಯೊಂದು ಕೂಡ ಬಹಳ ಮುಖ್ಯವಾಗಿ ರುತ್ತದೆ. ಒಂದು ಅಳಿದು ಹೋದರೂ ಅದರ ಪ್ರಾಮುಖ್ಯತೆ ನಮಗೆ ಅರ್ಥ ಆಗುತ್ತದೆ. ಹಾಗಾಗಿ ನಾವು ಇಡೀ ಪರಿಸರ ವ್ಯವಸ್ಥೆಯನ್ನು ಕಾಪಾಡ ಬೇಕಾಗುತ್ತದೆ. ಇಂದು ಮುಂಗಾರು ತುಂಬಾ ಕ್ಷಿಣಿಸಿ ಶೇ.90ರಷ್ಟು ಮಳೆ ಕಡಿಮೆ ಆಗಿದೆ. ಇದಕ್ಕೆ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯೇ ಕಾರಣವಾಗಿದೆ. ಆದುದರಿಂದ ಪರಿಸರವನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

    ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕಾರ್ಯ ವಹಿಸಿದ್ದರು. ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು.

    ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಗಣೇಶ್ ಕಲ್ಯಾಣ ಪುರ, ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಂಘದ ಸದಸ್ಯ ಅಜಿತ್ ಆರಾಡಿ ವಂದಿಸಿದರು. ಯಶೋಧಾ ಕೇಶವ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕಾ ಭವನದ ಸುತ್ತಮುತ್ತ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಈ ಸಸಿಗಳ ಪ್ರಾಯೋಜಕತ್ವವನ್ನು ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್.ಎಸ್.ಸಿ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

    20/06/2026

    ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

    20/06/2026

    ದೇಶವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯುವ ಕಾರ್ಮಿಕರ ಭದ್ರತೆಗೆ ಪ್ರಥಮ ಪ್ರಾಶಸ್ತ್ಯ: ಸಂಸದ ಕೋಟ

    20/06/2026
    Leave A Reply Cancel Reply

    10 + 10 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಪಾದಚಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು
    • ಕೋಟ: ಕೆರೆಗೆ ಬಿದ್ದು ವ್ಯಕ್ತಿ ಸಾವು
    • ಎಸ್.ಎಸ್.ಸಿ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
    • ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್‌ನ ಏಂಟು ಜನ ವಿದ್ಯಾರ್ಥಿಗಳು ಉತ್ತೀರ್ಣ
    • ಕೌಶಲ್ಯವೇ ಉದ್ಯೋಗದ ಭದ್ರ ಅಡಿಪಾಯ: ಕುಂದಾಪುರ ತಾ.ಪಂ ಇ.ಓ ಮಹೇಶ್ ಕೆ.ಜಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.