Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್‌ನ ಏಂಟು ಜನ ವಿದ್ಯಾರ್ಥಿಗಳು ಉತ್ತೀರ್ಣ
    alvas nudisiri

    ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್‌ನ ಏಂಟು ಜನ ವಿದ್ಯಾರ್ಥಿಗಳು ಉತ್ತೀರ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಮೇ.2026ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ  ರಾಷ್ಟ್ರ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಇವರ ಜೊತೆಯಲ್ಲಿ ಆಳ್ವಾಸ್ ಶಿಕ್ಷಣ  ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ.  

    Click Here

    Call us

    Click Here

    ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್, ಅಕ್ಷಯ ಬಿಎಸ್, ಸುದೀಪ್ ಉತ್ತೀರ್ಣರಾಗಿ ಸಾಧನೆ ಮೆರೆದಿದ್ದಾರೆ.

    ದೀಪಕ್ ಹೆಗ್ಡೆ ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣದ ಸೌಲಭ್ಯ ಪಡೆದು ಪ್ರೌಢಶಿಕ್ಷಣ, ಪದವಿಪೂರ್ವ ಹಾಗೂ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಪದವಿ ವ್ಯಾಸಂಗದ ಅವಧಿಯಲ್ಲೇ ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 10ನೇ ರ‍್ಯಾಂಕ್ ಗಳಿಸಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದ ಇವರು, ಇದೀಗ ಸಿಎ ಅಂತಿಮ ಪರೀಕ್ಷೆಯ ಎರಡೂ ಗ್ರೂಪ್‌ಗಳನ್ನು ಮೊದಲ ಪ್ರಯತ್ನದಲ್ಲೇ ಪಾಸಾಗಿ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್ ಗಳಿಸುವ ಮೂಲಕ ಮತ್ತೊಂದು ಗಮನಾರ್ಹ ಸಾಧನೆ ನಿರ್ಮಿಸಿದ್ದಾರೆ.

    ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪ್ರಾಚರ‍್ಯ ಡಾ ಕುರಿಯನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ ಎಂಡಿ, ಸಿಎ ಸಂಯೋಜಕಿ ಅಪರ್ಣಾ ಅಭಿನಂದಿಸಿದ್ದಾರೆ.  

    ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್  ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ರ‍್ಯಾಂಕ್ ಗಳಿಸುತ್ತಿರುವುದು ಗುಣಮಟ್ಟದ ಶಿಕ್ಷಣ ಹಾಗೂ ಫಲಿತಾಂಶ ಕೇಂದ್ರಿತ ತರಬೇತಿಯ ಪ್ರತೀಕ. ಅಖಿಲ ಭಾರತ ಮಟ್ಟದಲ್ಲಿ  6, 10, 23, 28, 33ನೇ ರ‍್ಯಾಂಕ್‌ಗಳ ಜೊತೆಗೆ ನೂರಾರು ವಿದ್ಯಾರ್ಥಿಗಳು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿರುವುದು ವಿದ್ಯಾರ್ಥಿಗಳ ಪರಿಶ್ರಮ, ಅಧ್ಯಾಪಕರ  ಸಮರ್ಪಿತ ಮಾರ್ಗದರ್ಶನ ಮತ್ತು ಸಂಸ್ಥೆಯ ಶೈಕ್ಷಣಿಕ ಬದ್ದತೆಗೆ ದೊರೆತ ಗೌರವವಾಗಿದೆ- ಡಾ. ಎಂ. ಮೋಹನ್ ಆಳ್ವ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನಲ್ಲಿ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರ

    20/06/2026

    ಕಿರಿಮಂಜೇಶ್ವರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

    18/06/2026

    ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯ: ವಿವೇಕ್ ಆಳ್ವ

    15/06/2026
    Leave A Reply Cancel Reply

    eighteen + eleven =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನಲ್ಲಿ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರ
    • ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಜೂ.30 ಕೊನೆ ದಿನ
    • ಕುಂದಾಪುರ: ಪಾದಚಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು
    • ಕೋಟ: ಕೆರೆಗೆ ಬಿದ್ದು ವ್ಯಕ್ತಿ ಸಾವು
    • ಎಸ್.ಎಸ್.ಸಿ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.