Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವೃದ್ಧಾಶ್ರಮ ಪ್ರಾರಂಭಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ವೃದ್ಧಾಶ್ರಮ ಪ್ರಾರಂಭಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿಯಲ್ಲಿ ಜಿಲ್ಲೆಯ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ವೃದ್ಧಾಶ್ರಮ ಪ್ರಾರಂಭಿಸುವ ಸ್ವಯಂ ಸೇವಾ ಸಂಸ್ಥೆಯು ಅಸ್ತಿತ್ವಕ್ಕೆ ಬಂದು ಕನಿಷ್ಠ 2 ವರ್ಷಗಳಾಗಿರಬೇಕು ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ.

     ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಛೇರಿ, ರಜತಾದ್ರಿ, ಮಣಿಪಾಲ ಇಲ್ಲಿಂದ ಪಡೆದು ಸೂಕ್ತ ಲಗತ್ತುಗಳೊಂದಿಗೆ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಈ ಕಚೇರಿಗೆ ಜೂನ್.30 ರ ಒಳಗಾಗಿ ಸಲ್ಲಿಸಬಹುಧಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://dwdsc.karnataka.gov.in ಅಥವಾ ಇಲಾಖೆಯ ದೂರವಾಣಿ ಸಂಖ್ಯೆ: 0820-2574810, 2574811 ಗೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಕೆನರಾ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ

    22/09/2026

    ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

    22/09/2026

    ಡಿಪ್ಲೋಮ ಇನ್ ಕೋ-ಆಪರೇಟಿವ್ ಮೇನೇಜ್‌ಮೆಂಟ್ ಕೋರ್ಸ್‌ನಲ್ಲಿ ಶ್ರೀಧರ್ ಸಾಸ್ತಾನ ಅವರು ‘ಎ’ ಶ್ರೇಣಿಯಲ್ಲಿ ತೇರ್ಗಡೆ

    21/09/2026
    Leave A Reply Cancel Reply

    20 − eight =

    Call us

    Click Here

    Call us

    Call us

    Call us
    Highest Viewed Recently
    • ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ
    • ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ
    • ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ಕಾಲೇಜು ಸ್ಕೌಟ್ಸ್-ಗೈಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.