Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿಯ ಉಪ್ಪೂರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್ / ಬಿ.ಇ ( ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ, ಇ&ಸಿ) ಎಂ.ಎಸ್ಸಿ (ಎಲೆಕ್ಟಾçನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 9880510585, 8618760169, ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ

    05/08/2026

    ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಕರೆ

    05/08/2026

    ಅಲ್ಪಸಂಖ್ಯಾತ ವಿದ್ಯಾರ್ಥಿಗಳ ದೂರ ಶಿಕ್ಷಣ ಪ್ರವೇಶಾತಿ: ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

    04/08/2026
    Leave A Reply Cancel Reply

    1 + fifteen =

    Call us

    Click Here

    Call us

    Call us

    Call us
    Highest Viewed Recently
    • ಬಿಜೂರು ಸೇವಾ ನಿವೃತ ಮುಖ್ಯ ಶಿಕ್ಷಕ ಮಂಜುನಾಥ ಅವರಿಗೆ ಅಭಿನಂದನಾ ಸಮಾರಂಭ 
    • ಕುಂದಾಪುರ: ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ
    • ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ
    • ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.