Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು ಕಾಂಗ್ರೆಸ್ ಹರ್ಷ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು ಕಾಂಗ್ರೆಸ್ ಹರ್ಷ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸ್ವಾಗತಿಸಿದ್ದಾರೆ.

    Click Here

    Call us

    Click Here

    ಗೋವಾ ಹಾಗೂ ಕೇರಳ ಕರಾವಳಿಗಿಂತ ಕರ್ನಾಟಕದ ಕರಾವಳಿ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚು ಅವಕಾಶಗಳನ್ನು ಹೊಂದಿದೆ. ಕರ್ನಾಟಕದ ಕರಾವಳಿಯ ಸಮುದ್ರ ಕಿನಾರೆಗಳು ಮಾತ್ರವಲ್ಲದೆ ನದಿಗಳ ಹಿನ್ನಿರು ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಉಪಯುಕ್ತವಾಗಿವೆ. ಇವತ್ತು ಹಿನ್ನಿರು ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಹೆಸರುವಾಸಿಯಾಗಿರುವ ಪ್ರದೇಶ ಕೇರಳದ ಕುಮಾರಗಂ. ಆದರೆ ಕರ್ನಾಟಕದ ಕರಾವಳಿಯಲ್ಲಿ ಕುಮಾರಗಂಕ್ಕಿಂತ ಹೆಚ್ಚು ಹಿನ್ನಿರು ಪ್ರವಾಸೋದ್ಯಮಕ್ಕೆ ಉಪಯುಕ್ತವಾದ ನದಿಗಳು ಇವೆ.

    ಇವುಗಳನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಮಾರ್ಪಾಡು ಮಾಡುವ ಮಾನ್ಯ ಮುಖ್ಯಮಂತ್ರಿಗಳ ನಿರ್ಧಾರ ಕೇವಲ ಪ್ರವಾಸೋದ್ಯಮ ಅಭಿವೃದ್ಧಿ ಮಾತ್ರವಲ್ಲದೆ ಕರಾವಳಿಯ ಆರ್ಥಿಕ ಅಭಿವೃದ್ಧಿ ಕೂಡ ಸಹಾಯವಾಗುತ್ತದೆ. ಅದರ ಜೊತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುವುದರಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಶಕ್ತಿ ಸಿಗುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಕರಾವಳಿ ಪ್ರವಾಸೋದ್ಯಮದ ರೂಪುರೆಷೆಗಳನ್ನು ರಚಿಸುವಾಗ ಕರಾವಳಿಯ ಸಂಸ್ಕಾರ ಮತ್ತು ಸಂಸ್ಕೃತಿ ರಕ್ಷಣೆಗೂ ಒತ್ತು ಕೊಡಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ ಸ.ಪ.ಪೂ ಕಾಲೇಜಿನ ನಿವೃತ್ತ ಶಿಕ್ಷಕ ಚಂದ್ರಶೇಖರ್ ಲಗಳೂರು ಅವರಿಗೆ ಬೀಳ್ಕೊಡುಗೆ

    20/06/2026

    ಕುಂದಾಪುರ ತಾಲೂಕು ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾಪ: ಶಾಸಕ ಕಿರಣ್ ಕುಮಾರ್ ಕೊಡ್ಗಿ

    20/06/2026

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನಲ್ಲಿ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರ

    20/06/2026
    Leave A Reply Cancel Reply

    1 × two =

    Call us

    Click Here

    Call us

    Call us

    Call us
    Highest Viewed Recently
    • ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು ಕಾಂಗ್ರೆಸ್ ಹರ್ಷ: ಕೆ. ವಿಕಾಸ್ ಹೆಗ್ಡೆ
    • ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಉಡುಪಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಉಡುಪಿ: ವೃದ್ಧಾಶ್ರಮ ಪ್ರಾರಂಭಕ್ಕೆ ಅರ್ಜಿ ಆಹ್ವಾನ
    • ನಾವುಂದ ಸ.ಪ.ಪೂ ಕಾಲೇಜಿನ ನಿವೃತ್ತ ಶಿಕ್ಷಕ ಚಂದ್ರಶೇಖರ್ ಲಗಳೂರು ಅವರಿಗೆ ಬೀಳ್ಕೊಡುಗೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.