Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಖಾಸಗಿ ವಿದ್ಯುತ್ ಪರವಾನಗಿಗೆ ವಿರೋಧ: ಟಾಟಾ ಪವರ್ ಅರ್ಜಿ ರದ್ದತಿಗೆ ಶಾಸಕರಿಗೆ ಮನವಿ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಖಾಸಗಿ ವಿದ್ಯುತ್ ಪರವಾನಗಿಗೆ ವಿರೋಧ: ಟಾಟಾ ಪವರ್ ಅರ್ಜಿ ರದ್ದತಿಗೆ ಶಾಸಕರಿಗೆ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗೆ ಟಾಟಾ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗಿಕರಣವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಕರ್ನಾಟಕ ವಿದ್ಯುತ್ ಮಂಡಳಿಯ ನೌಕರರು ಮತ್ತು ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ  ಎ.ಕಿ ರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಿದರು.

    Click Here

    Call us

    Click Here

    ಶಾಸಕರ ಕಚೇರಿಗೆ ಭೇಟಿ ನೀಡಿದ ನೌಕರರ ನಿಯೋಗವು ವಿದ್ಯುಚ್ಛಕ್ತಿ ಕಾಯ್ದೆ 108ನೇ ಪರಿಚ್ಛೇದದ ಪ್ರಾವಧಾನ ಬಳಸಿ ರಾಜ್ಯ ಸರಕಾರವು ಟಾಟಾ ಪವರ್ ಅರ್ಜಿಯನ್ನು ರದ್ದುಪಡಿಸುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದೆ.

    ರೈತರು, ಬಡವರು, ಮಧ್ಯಮ ವರ್ಗ, ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ-ಪಂಗಡ ಹಾಗೂ ಗ್ರಾಮೀಣ ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಮೆಸ್ಕಾಂ ನೌಕರರ ಪರವಾಗಿ ಸರಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

    ಶಾಸಕರು ಇದ್ದಕ್ಕೆ ಪೂರಕವಾಗಿ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    20/06/2026

    ಕಾಂಗ್ರೆಸ್ ಸರ್ಕಾರದಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು: ಕೆ. ವಿಕಾಸ್ ಹೆಗ್ಡೆ ಹರ್ಷ

    20/06/2026

    ನಾವುಂದ ಸ.ಪ.ಪೂ ಕಾಲೇಜಿನ ನಿವೃತ್ತ ಶಿಕ್ಷಕ ಚಂದ್ರಶೇಖರ್ ಲಗಳೂರು ಅವರಿಗೆ ಬೀಳ್ಕೊಡುಗೆ

    20/06/2026
    Leave A Reply Cancel Reply

    four + 19 =

    Call us

    Click Here

    Call us

    Call us

    Call us
    Highest Viewed Recently
    • ಬಾಕಿ ಉಳಿದ ಡಿಪ್ಲೋಮಾ ಕೋರ್ಸ್ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಕುಂದಾಪುರದಲ್ಲಿ ಖಾಸಗಿ ವಿದ್ಯುತ್ ಪರವಾನಗಿಗೆ ವಿರೋಧ: ಟಾಟಾ ಪವರ್ ಅರ್ಜಿ ರದ್ದತಿಗೆ ಶಾಸಕರಿಗೆ ಮನವಿ
    • ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    • ಕಾಂಗ್ರೆಸ್ ಸರ್ಕಾರದಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು: ಕೆ. ವಿಕಾಸ್ ಹೆಗ್ಡೆ ಹರ್ಷ
    • ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.