Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಕಿ ಉಳಿದ ಡಿಪ್ಲೋಮಾ ಕೋರ್ಸ್ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಬಾಕಿ ಉಳಿದ ಡಿಪ್ಲೋಮಾ ಕೋರ್ಸ್ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಆತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಉಡುಪಿಯಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಹಂಚಿಕೆಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.

    Click Here

    Call us

    Click Here

    10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ಜಿ.ಟಿ.ಟಿ.ಸಿ.ಯಲ್ಲಿ ವಿವಿದ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ ಗಳಿಗೆ ಸೀಟು ಲಭ್ಯವಿದೆ.

    ಹೊರ ಜಿಲ್ಲೆ ಹಾಗೂ ಜಿಲ್ಲೆಯ ತೀರ ಗ್ರಾಮೀಣ ಭಾಗದ (ನಿತ್ಯ ಬಂದು ಹೋಗಲು ಸಾಧ್ಯವಾಗದವರಿಗೆ) ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ವ್ಯವಸ್ಥೆಯೂ ಇದೆ. ಎಲ್ಲ ಆತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಕಂಪ್ಯೂಟರೈಸ್ಡ್ ಲ್ಯಾಬ್ ಕೂಡ ಇದ್ದು, ಮೂರು ವರ್ಷದ ಕೋರ್ಸ್ ಮುಗಿಯುತ್ತಿದ್ದಂತೆ 1 ವರ್ಷ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಇರಲಿದೆ. ಆಗ ಶಿಷ್ಯವೇತನ (ಸ್ಟೈಫಂಡ್) ವನ್ನು ನೀಡಲಾಗುತ್ತದೆ. ಆ ಮೂಲಕ ಶೇ. 100 ರಷ್ಟು ಪ್ಲೆಸ್ಮೆಂಟ್ ಭರವಸೆಯೂ ವಿದ್ಯಾರ್ಥಿಗಳಿಗೆ ಸಿಗಲಿದೆ. ಐಟಿಐ ಮತ್ತು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ.

    ಪ್ರವೇಶಾತಿಗಾಗಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ), ಕೊಳಲಗಿರಿ, ಉಪ್ಪೂರು, ಉಡುಪಿ ಮೊ.ನಂ: 9880510585, 8618760169 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ. 

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ

    05/08/2026

    ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಕರೆ

    05/08/2026

    ಅಲ್ಪಸಂಖ್ಯಾತ ವಿದ್ಯಾರ್ಥಿಗಳ ದೂರ ಶಿಕ್ಷಣ ಪ್ರವೇಶಾತಿ: ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

    04/08/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಬಿಜೂರು ಸೇವಾ ನಿವೃತ ಮುಖ್ಯ ಶಿಕ್ಷಕ ಮಂಜುನಾಥ ಅವರಿಗೆ ಅಭಿನಂದನಾ ಸಮಾರಂಭ 
    • ಕುಂದಾಪುರ: ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ನಶಾ ಮುಕ್ತ ಯುವ ವಿಕಸಿತ ಭಾರತಕ್ಕಾಗಿ’ ಕಾರ್ಯಕ್ರಮ
    • ಪ್ರೊ. ಕು.ಶಿ. ಹರಿದಾಸ ಭಟ್ ಪ್ರಶಸ್ತಿಗೆ ಕನರಾಡಿ ವಾದಿರಾಜ ಭಟ್ ಆಯ್ಕೆ
    • ತೆಕ್ಕಟ್ಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸ್ಥಳಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.