Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ
    ಊರ್ಮನೆ ಸಮಾಚಾರ

    ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ.

    ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು:

    * ನಾಗದೇವ್ ಎಂ.ಜಿ. – ಐ.ಐ.ಟಿ ಗುವಾಹಟಿ

    * ನಮಿತ್ ಕೆ. ಹೆಗಡೆ – ಐ.ಐ.ಟಿ ಹೈದರಾಬಾದ್

    Click here

    Click here

    Click here

    Click Here

    Call us

    Call us

    * ಪ್ರಥಮ್ ತಮ್ಮನಗೌಡರ್ – ಐ.ಐ.ಟಿ ಗಾಂಧಿನಗರ

    * ರಶ್ಮಿ ಆರ್.ಎಚ್. – ಐ.ಐ.ಟಿ ಭುವನೇಶ್ವರ್

    ಎನ್.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು:

    * ತೇಜಸ್ ಆರ್.ಬಿ. – ಎನ್.ಐ.ಟಿ.ಕೆ ಸುರತ್ಕಲ್

    * ತೇಜಸ್ ಹೆಗಡೆ – ಎನ್.ಐ.ಟಿ.ಕೆ ಸುರತ್ಕಲ್

    * ದಿಶಾಂತ್ ಎಂ. – ಎನ್.ಐ.ಟಿ.ಕೆ ಸುರತ್ಕಲ್

    * ಮನೋಜ್ ಎಸ್. – ಎನ್.ಐ.ಟಿ ಪಾಟ್ನಾ

    * ಅಕ್ಷತ್ ಆರ್. ಹೆಗಡೆ – ಎನ್.ಐ.ಟಿ ಭೋಪಾಲ್

    * ಅನಿರುದ್ಧ್ ಉಪಾಧ್ಯಾಯ – ಎನ್.ಐ.ಟಿ ಭೋಪಾಲ್

    * ಬಸವರಡ್ಡಿ – ಎನ್.ಐ.ಟಿ ಗೋವಾ

    * ಅಕ್ಷತಾ ಎಂ. ಹೆಗಡೆ – ಎನ್.ಐ.ಟಿ ಆಂಧ್ರ ಪ್ರದೇಶ

    * ಧ್ರುವ ವಿ.ಬಿ. – ಎನ್.ಐ.ಟಿ ಅರುಣಾಚಲ ಪ್ರದೇಶ

    ಐ.ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು:

    * ಧನುಷ್ ಹೆಚ್.ಎ. – ಐ.ಐ.ಐ.ಟಿ ಜಬಲ್‌ಪುರ್

    * ಸಂವಿತ್ ಅಮಿತ್ ಗೋಕರ್ಣ – ಐ.ಐ.ಐ.ಟಿ ಗುವಾಹಟಿ

    * ಧೃಶ್ – ಐ.ಐ.ಐ.ಟಿ ಗುವಾಹಟಿ

    * ಹೃತಿಕ್ ಮಹೇಶ್ – ಐ.ಐ.ಐ.ಟಿ ಗುವಾಹಟಿ

    * ನಿನಾದ್ ಆರ್. ನಾಯ್ಕ್ – ಐ.ಐ.ಐ.ಟಿ ಪುಣೆ

    * ಸುಕ್ಷೀತ್ ಜಿ. ಗೌಡ – ಐ.ಐ.ಐ.ಟಿ ಸುರತ್

    * ಸಿಂಚನ ಎಸ್. ಭಟ್ – ಐ.ಐ.ಐ.ಟಿ ಕೊಟ್ಟಾಯಂ

    * ಪ್ರಜ್ವಲ್ ಭಟ್ – ಐ.ಐ.ಐ.ಟಿ ಧಾರವಾಡ

    * ಪ್ರಜ್ಞಾಲೋಚನ ಬಿ.ಆರ್. – ಐ.ಐ.ಐ.ಟಿ ಧಾರವಾಡ

    * ಪ್ರೀತಮ್ ಎನ್.ಬಿ. – ಐ.ಐ.ಐ.ಟಿ ಬಗಲ್‌ಪುರ್

    * ನಯನಾ ಡಿ. ಗೊಂಡ – ಐ.ಐ.ಐ.ಟಿ ತಿರುಚಿರಾಪಳ್ಳಿ

    ಇದಲ್ಲದೆ, ಕುಶಾಲ್ ಎಲ್. ಅವರು ಎಸ್.ಪಿ.ಎ ಭೋಪಾಲ್ ಹಾಗೂ ತನ್ಮಯ್ ಆರ್. ಜಾದವ್ ಅವರು ಎಸ್.ಪಿ.ಎ ವಿಜಯವಾಡಕ್ಕೆ ಆಯ್ಕೆಯಾಗಿದ್ದಾರೆ.

    ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಅಭಿನಂದಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎ ಅಂತಿಮ ಪರೀಕ್ಷೆಯಲ್ಲಿ ಗಣೇಶ ಪೈ ಉತ್ತೀರ್ಣ

    22/06/2026

    ಪಂಚವರ್ಣದ ನಿರಂತರ ಪರಿಸರಾಸಕ್ತಿ ನಿಜಕ್ಕೂ ಶ್ಲಾಘನೀಯ: ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್

    22/06/2026

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    22/06/2026
    Leave A Reply Cancel Reply

    9 + 17 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಎಚ್.ಎಮ್.ಎಮ್., ವಿ.ಕೆ.ಆ‌ರ್.ಆಚಾರ್ಯ ಶಾಲೆಯ ವಿದ್ಯಾರ್ಥಿನಿ ಅನ್ವಿತಾ ನೂತನ ವಿಶ್ವದಾಖಲೆ
    • ಸಿಎ ಅಂತಿಮ ಪರೀಕ್ಷೆಯಲ್ಲಿ ಗಣೇಶ ಪೈ ಉತ್ತೀರ್ಣ
    • ಪಂಚವರ್ಣದ ನಿರಂತರ ಪರಿಸರಾಸಕ್ತಿ ನಿಜಕ್ಕೂ ಶ್ಲಾಘನೀಯ: ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಆಳ್ವಾಸ್‌ನಲ್ಲಿ 1,500ಕ್ಕೂ ಅಧಿಕ ವಿದ್ಯಾರ್ಥಿಗಳ ಸಾಮೂಹಿಕ ಯೋಗಾಭ್ಯಾಸ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.