Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ನಿವೃತ್ತ ಪೊಲೀಸ್ ಅಧಿಕಾರಿ ಆನಂದ ಶೆಟ್ಟಿ ಅವರು ಸ್ವಂತ ಖರ್ಚಿನಲ್ಲಿ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ ಸಂಗೀತಾ ಮತ್ತು ಶ್ವೇತಾ ಹಾಗೂ ಆಂಗ್ಲ ಮಾಧ್ಯಮದ ಅನುದೀಪ ಮತ್ತು ಪ್ರತೀಕ್ಷಾ ಅವರನ್ನು ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು.

    ನಂತರ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ಚಿಂತನೆಯನ್ನು ಮಾಡಿ ಉತ್ತಮ ವಿದ್ಯಾಭ್ಯಾಸವನ್ನು ಪಡೆದು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬಾಳಬೇಕು ಎಂದರು.

    ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಸುಚಿತ್ರಾ ಅವರು ಅತಿಥಿಗಳಾಗಿ ಭಾಗವಹಿಸಿದರು.

    ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕರಾದ ರಮೇಶ್ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಸುಧಾ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ʼಮಕ್ಕಳ ದೈಹಿಕ ಮತ್ತು ಭಾವನಾತ್ಮಕ ಪರಿಪಕ್ವತೆಯಲ್ಲಿ ಪೋಷಕರ ಪಾತ್ರʼ

    22/06/2026

    ಸಿಎ ಅಂತಿಮ ಪರೀಕ್ಷೆಯಲ್ಲಿ ಗಣೇಶ ಪೈ ಉತ್ತೀರ್ಣ

    22/06/2026

    ಪಂಚವರ್ಣದ ನಿರಂತರ ಪರಿಸರಾಸಕ್ತಿ ನಿಜಕ್ಕೂ ಶ್ಲಾಘನೀಯ: ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್

    22/06/2026
    Leave A Reply Cancel Reply

    thirteen − six =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ʼಮಕ್ಕಳ ದೈಹಿಕ ಮತ್ತು ಭಾವನಾತ್ಮಕ ಪರಿಪಕ್ವತೆಯಲ್ಲಿ ಪೋಷಕರ ಪಾತ್ರʼ
    • ಕುಂದಾಪುರ ವಿ.ಕೆ.ಆ‌ರ್.ಆಚಾರ್ಯ ಶಾಲೆಯ ವಿದ್ಯಾರ್ಥಿನಿ ಅನ್ವಿತಾಳಿಂದ ನೂತನ ವಿಶ್ವದಾಖಲೆ
    • ಸಿಎ ಅಂತಿಮ ಪರೀಕ್ಷೆಯಲ್ಲಿ ಗಣೇಶ ಪೈ ಉತ್ತೀರ್ಣ
    • ಪಂಚವರ್ಣದ ನಿರಂತರ ಪರಿಸರಾಸಕ್ತಿ ನಿಜಕ್ಕೂ ಶ್ಲಾಘನೀಯ: ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.