Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ ನಿರಂತರ ಪರಿಸರಾಸಕ್ತಿ ನಿಜಕ್ಕೂ ಶ್ಲಾಘನೀಯ: ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್
    ಊರ್ಮನೆ ಸಮಾಚಾರ

    ಪಂಚವರ್ಣದ ನಿರಂತರ ಪರಿಸರಾಸಕ್ತಿ ನಿಜಕ್ಕೂ ಶ್ಲಾಘನೀಯ: ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಸಂಘಟನೆ ಆರಂಭದಲ್ಲಿ ಕೈಗೊಂಡ ಪರಿಸರದ ಕಾರ್ಯ ನಿತ್ಯ ನಿರಂತರವಾಗಿರುವುದು ದೊಡ್ಡ ಸಾಧನೆಯೇ ಸರಿ ಎಂದು ಉಡುಪಿ ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಭಾನುವಾರ ಕೋಟತಟ್ಟು ಬಾರಿಕೆರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ ಇವರ ಸಹಯೋಗದೊಂದಿಗೆ  306ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಶೀರ್ಷಿಕೆಯಡಿ ಪಂಚವರ್ಣ ಸಂಘದ ಸದಸ್ಯರಾದ ವಸಂತಿ, ಅಕ್ಷತಾ ಇವರ ಹುಟ್ಟುಹಬ್ಬದ ಪ್ರಯುಕ್ತ ಗಿಡ ಹಸ್ತಾಂತರಿಸಿ ಮಾತನಾಡಿದರು. ಯಾವುದೇ ಸಂಘಟನೆ ಇರಲಿ ಅದರ ನಿರಂತರ ಚಟುವಟಿಕೆ ಆ ಸಂಸ್ಥೆಯ ಕ್ರಿಯಾಶೀಲತೆಯನ್ನು ತೋರ್ಪಡಿಸುತ್ತದೆ,ಪಕೃತಿಗಾಗಿ ತುಡಿತ ಹೊಂದಿದ ಈ ಸಂಸ್ಥೆಯ ವಿನೂತ ಕಾರ್ಯಕ್ರಮಗಳು ಜನಮನ್ನಣೆಯನ್ನು ಗಳಿಸಿದೆ ಎಂದರು.

    ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ಥಳೀಯ ಹಲವಾರು ಮನೆಗಳಲ್ಲಿ ವಿವಿಧ ತಳಿಯ ಗಿಡಗಳನ್ನು ನೆಟ್ಟು ಅದರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪಂಚವರ್ಣದ ಸದಸ್ಯರಾದ ವಸಂತಿ ಹಾಗೂ ಅಕ್ಷತಾ ಇವರ ಹುಟ್ಟುಹಬ್ಬಕ್ಕೆ ಸಂಘಟನೆ ಈ ವಾರದ ಅಭಿಯಾನವನ್ನು ಸಮರ್ಪಿಸಿಕೊಂಡಿತು.

    ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ನೆರೆದಿದ್ದ ಯುವ ಸಮುದಾಯಕ್ಕೆ ಪರಿಸರ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು, ಸದಸ್ಯೆ ಅಕ್ಷತಾ ಉಪಸ್ಥಿತರಿದ್ದರು.

    ಪಂಚವರ್ಣದ ಸದಸ್ಯ ಪ್ರಭಾಕರ್ ಮಣೂರು ಸ್ವಾಗತಿಸಿ, ಪ್ರಾಸ್ತಾವನೆ ಸಲ್ಲಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿ, ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ, ಗೆಳೆಯರ ಬಳಗ ಕಾರ್ಕಡ ಸಹಕಾರ ನೀಡಿತು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಮೂಕಾಂಬಿಕಾ ದೇವಿಗೆ 106 ಕೆಜಿಯ ಬೆಳ್ಳಿ ರಥ ಸಮರ್ಪಣೆ

    22/06/2026

    ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ʼಮಕ್ಕಳ ದೈಹಿಕ ಮತ್ತು ಭಾವನಾತ್ಮಕ ಪರಿಪಕ್ವತೆಯಲ್ಲಿ ಪೋಷಕರ ಪಾತ್ರʼ

    22/06/2026

    ಸಿಎ ಅಂತಿಮ ಪರೀಕ್ಷೆಯಲ್ಲಿ ಗಣೇಶ ಪೈ ಉತ್ತೀರ್ಣ

    22/06/2026
    Leave A Reply Cancel Reply

    11 + ten =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಮೂಕಾಂಬಿಕಾ ದೇವಿಗೆ 106 ಕೆಜಿಯ ಬೆಳ್ಳಿ ರಥ ಸಮರ್ಪಣೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ʼಮಕ್ಕಳ ದೈಹಿಕ ಮತ್ತು ಭಾವನಾತ್ಮಕ ಪರಿಪಕ್ವತೆಯಲ್ಲಿ ಪೋಷಕರ ಪಾತ್ರʼ
    • ಕುಂದಾಪುರ ವಿ.ಕೆ.ಆ‌ರ್.ಆಚಾರ್ಯ ಶಾಲೆಯ ವಿದ್ಯಾರ್ಥಿನಿ ಅನ್ವಿತಾಳಿಂದ ನೂತನ ವಿಶ್ವದಾಖಲೆ
    • ಸಿಎ ಅಂತಿಮ ಪರೀಕ್ಷೆಯಲ್ಲಿ ಗಣೇಶ ಪೈ ಉತ್ತೀರ್ಣ
    • ಪಂಚವರ್ಣದ ನಿರಂತರ ಪರಿಸರಾಸಕ್ತಿ ನಿಜಕ್ಕೂ ಶ್ಲಾಘನೀಯ: ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.