Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ʼಯೋಗ ವೈಭವʼ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ʼಯೋಗ ವೈಭವʼ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವೈಭವಯುತವಾಗಿ ಆಚರಿಸಲಾಯಿತು .

    Click Here

    Call us

    Click Here

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ   “ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ಯೋಗವು ಮನುಷ್ಯರು ದೈಹಿಕ ಮತ್ತು ಮಾನಸಿಕ ಸ್ವಸ್ಥತೆಯನ್ನು ಕಾಯ್ದುಕೊಂಡು ಉತ್ತಮ ಆರೋಗ್ಯವನ್ನು ಹೊಂದಲು ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ಪ್ರತಿಯೊಬ್ಬರು ಯೋಗದ ಆಸನಗಳನ್ನು ಅಭ್ಯಸಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.

    ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಅವರು ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ “ಯೋಗವಿದ್ದಲ್ಲಿ ರೋಗವಿಲ್ಲ. ಆರೋಗ್ಯಪೂರ್ಣ ಬದುಕಿಗೆ ಯೋಗ ಅನಿವಾರ್ಯ ಎಂಬಂತಾಗಿದೆ” ಎಂದರು.

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಮಾತನಾಡಿ “ಇಂದು ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವಲ್ಲಿ ಯೋಗದ ಪಾತ್ರ ಹೆಚ್ಚಿನದ್ದಾಗಿದೆ. ಪ್ರಪಂಚದಲ್ಲಿರುವ ಬಹುತೇಕ ಜನರು ಉತ್ತಮ ಆರೋಗ್ಯವನ್ನು ಹೊಂದಲು ಯೋಗಾಭ್ಯಾಸವನ್ನು ತಮ್ಮ ಬದುಕಿನ ಭಾಗವನ್ನಾಗಿಸಿಕೊಂಡಿದ್ದಾರೆ. ನಮ್ಮ ಸಂಸ್ಥೆಯಲ್ಲಿಯೂ ಕೂಡ ನುರಿತ ಯೋಗ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣವನ್ನು ನೀಡುವುದರೊಂದಿಗೆ ಅವರನ್ನು ಸದೃಢರನ್ನಗಿಸುವ ಸಂಕಲ್ಪ ಹೊಂದಿದ್ದೇವೆ ” ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಯೋಗ ವಿದ್ಯಾರ್ಥಿಗಳು ಯೋಗದ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸುವ ಮೂಲಕ ಅಂತರಾಷ್ಟ್ರೀಯ ಯೋಗ   ದಿನಾಚರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

    Click here

    Click here

    Click here

    Click Here

    Call us

    Call us

    ಶಾಲಾ ಸಂಯೋಜಕರಾಗಿರುವ ಸುಬ್ರಮಣ್ಯ ಮರಾಟಿ, ಶಿಕ್ಷಕ/ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕಿಯಾಗಿರುವ ಮಲ್ಲಿಕಾ ವಂದಿಸಿದರು. ದೈಹಿಕ ಶಿಕ್ಷಕರಾಗಿರುವ  ಮಂಜುನಾಥ ದೇವಾಡಿಗ ಸ್ವಾಗತಿಸಿ, ಯೋಗ ಶಿಕ್ಷಕಿಯಾಗಿರುವ ಅನ್ವಿತಾ ಕಾರ್ಯಕ್ರಮ  ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    22/06/2026

    ಯಡ್ತರೆ: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

    22/06/2026

    ಕೋಟ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಸಾವು

    22/06/2026
    Leave A Reply Cancel Reply

    5 + 1 =

    Call us

    Click Here

    Call us

    Call us

    Call us
    Highest Viewed Recently
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ʼಯೋಗ ವೈಭವʼ ಕಾರ್ಯಕ್ರಮ
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಯಡ್ತರೆ: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು
    • ಕೋಟ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಸಾವು
    • ಕೊಲ್ಲೂರು ಮೂಕಾಂಬಿಕಾ ದೇವಿಗೆ 106 ಕೆಜಿಯ ಬೆಳ್ಳಿ ರಥ ಸಮರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.