Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್‌ನಲ್ಲಿ ತೇರ್ಗಡೆ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್‌ನಲ್ಲಿ ತೇರ್ಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ. 2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

    Click Here

    Call us

    Click Here

    ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾಗಿದ್ದು, ಶ್ರಾವ್ಯ ಅವರ ಈ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಅವರ ಪರಿಶ್ರಮ, ಸಮರ್ಪಣೆ ಹಾಗೂ ದೃಢ ಸಂಕಲ್ಪಕ್ಕೆ ಈ ಯಶಸ್ಸು ಸಾಕ್ಷಿಯಾಗಿದೆ.

    ಅವರ ಈ ಗಮನಾರ್ಹ ಸಾಧನೆಗಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉಜ್ವಲ ಭವಿಷ್ಯ ಹಾಗೂ ಯಶಸ್ವಿ ವೃತ್ತಿಜೀವನಕ್ಕಾಗಿ ಶುಭ ಹಾರೈಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    22/06/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ʼಯೋಗ ವೈಭವʼ ಕಾರ್ಯಕ್ರಮ

    22/06/2026

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    22/06/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್‌ನಲ್ಲಿ ತೇರ್ಗಡೆ
    • ಬೈಂದೂರು ಭಾರತೀಯ ಜನತಾ ಪಾರ್ಟಿ ವತಿಯಿಂದ ವಿಶ್ವಯೋಗ ದಿನಾಚರಣೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ʼಯೋಗ ವೈಭವʼ ಕಾರ್ಯಕ್ರಮ
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.