Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    ಊರ್ಮನೆ ಸಮಾಚಾರ

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇಹ ಮತ್ತು ಮನಸ್ಸನ್ನು ಕೂಡಿಸಿ ವ್ಯಕ್ತಿತ್ವವನ್ನು ಅರಳಿಸುವ ಯೋಗವು ಭಾರತದ ಪತಂಜಲಿ ಮಹರ್ಷಿಗಳ ಮಹಾನ್ ಕೊಡುಗೆ, ವಿಶ್ವದಾದ್ಯಂತ ಯೋಗವನ್ನು ಜೀವನದ ಒಂದು ಭಾಗವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್. ಶೋಭಾ ಶೆಟ್ಟಿ  ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ  ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಶಾಲಾ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವಿದ್ಯಾರ್ಥಿಗಳು ನಿತ್ಯವೂ ಯೋಗವನ್ನು ಅಭ್ಯಾಸ ಮಾಡಿದರೆ ಸಕಾರಾತ್ಮಕ ಯೋಚನೆ ಬೆಳೆದು ಭವಿಷ್ಯ ಉಜ್ವಲವಾಗುತ್ತದೆ ಎಂದು ನುಡಿದರು.

    ದೈಹಿಕ ಶಿಕ್ಷಣ ಶಿಕ್ಷಕಿ ರತ್ನಾ ಯೋಗದ ಮಹತ್ವವನ್ನು ಹೇಳುತ್ತಾ ವಿದ್ಯಾರ್ಥಿಗಳಿಂದ ಧ್ಯಾನ, ಪ್ರಾಣಾಯಾಮ, ಸೂರ್ಯ ನಮಸ್ಕಾರ ಹಾಗೂ ವಿವಿಧ ಯೋಗಾಸನಗಳನ್ನು ಮಾಡಿಸಿದರು.

    ಸಮೂಹ ಸಂಪನ್ಮೂಲ ವ್ಯಕ್ತಿ ಸುಚಿತ್ರಾ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ರಮೇಶ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿ‌, ಶಿಕ್ಷಕಿ ರತ್ನಾ ಕೃತಜ್ಞತೆ ಸಲ್ಲಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹೊಸಾಡು: ಪ್ರಾದೇಶಿಕ ಚುನಾವಣಾ ಕ್ಷೇತ್ರದ ವ್ಯಾಪ್ತಿ ಪ್ರಕಟ – ಆಕ್ಷೇಪಣೆ ಅಹ್ವಾನ

    23/06/2026

    ಯಕ್ಷಗಾನ ಕಲಾ ರಂಗದ ಸೇವೆ ಶ್ಲಾಘನೀಯ, ಈ ಭಾರಿ 19 ಶಾಲೆಗಳಲ್ಲಿ ಯಕ್ಷ ಶಿಕ್ಷಣ: ಶಾಸಕ ಗಂಟಿಹೊಳೆ

    23/06/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 120ನೇ ತಿಂಗಳ ಕಾರ್ಯಕ್ರಮ

    23/06/2026
    Leave A Reply Cancel Reply

    sixteen + 7 =

    Call us

    Click Here

    Call us

    Call us

    Call us
    Highest Viewed Recently
    • ಹೊಸಾಡು: ಪ್ರಾದೇಶಿಕ ಚುನಾವಣಾ ಕ್ಷೇತ್ರದ ವ್ಯಾಪ್ತಿ ಪ್ರಕಟ – ಆಕ್ಷೇಪಣೆ ಅಹ್ವಾನ
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    • ಯಕ್ಷಗಾನ ಕಲಾ ರಂಗದ ಸೇವೆ ಶ್ಲಾಘನೀಯ, ಈ ಭಾರಿ 19 ಶಾಲೆಗಳಲ್ಲಿ ಯಕ್ಷ ಶಿಕ್ಷಣ: ಶಾಸಕ ಗಂಟಿಹೊಳೆ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 120ನೇ ತಿಂಗಳ ಕಾರ್ಯಕ್ರಮ
    • ದೋಹಾದಲ್ಲಿ ಅದ್ಧೂರಿಯಾಗಿ ಜರುಗಿದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.