Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ವತಿಯಿಂದ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ವತಿಯಿಂದ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ವತಿಯಿಂದ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಕೈಗೊಳ್ಳಲಾಯಿತು. ಈ ಪ್ರಯುಕ್ತ ಸ್ಥಳೀಯ  ACEBOND ಕೈಗಾರಿಕೆಗೆ ಭೇಟಿ ನೀಡಿದರು. ಈ ಭೇಟಿಯ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯ ವೈಖರಿ ಹಾಗೂ ನಿರ್ವಹಣಾ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆದುಕೊಂಡರು .

    ಭೇಟಿಯ ವೇಳೆ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ, ಗುಣಮಟ್ಟ ನಿಯಂತ್ರಣ, ಮಾನವ ಸಂಪನ್ಮೂಲ ನಿರ್ವಹಣೆ, ಮಾರುಕಟ್ಟೆ ತಂತ್ರಗಳು ಹಾಗೂ ಹಣಕಾಸು ನಿರ್ವಹಣೆಯ ಕುರಿತು ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಂಪನಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಕೈಗಾರಿಕಾ ಕಾರ್ಯಾಚರಣೆಯ ನೈಜ ಅನುಭವವನ್ನು ಪಡೆದರು.

    ಕಂಪನಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿನ ಅವಕಾಶಗಳು, ಸವಾಲುಗಳು ಹಾಗೂ ವೃತ್ತಿ ಬೆಳವಣಿಗೆಯ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡು, ನಿರ್ವಹಣಾ ಶಿಕ್ಷಣದೊಂದಿಗೆ ಪ್ರಾಯೋಗಿಕ ಅನುಭವದ ಮಹತ್ವವನ್ನು ಅರಿತುಕೊಂಡರು.

    ಈ ಕೈಗಾರಿಕಾ ಭೇಟಿಯು ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಕೈಗಾರಿಕಾ ಕ್ಷೇತ್ರದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಸಹಕಾರಿಯಾಯಿತು. ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ  ಹಾಗೂ ಇತರ ಉಪನ್ಯಾಸಕರು ಮತ್ತು ಕಂಪನಿಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

    Click Here

    Call us

    Click Here

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರು ಢಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯ

    24/06/2026

    ಗಂಗೊಳ್ಳಿ: ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ 

    23/06/2026

    ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    23/06/2026
    Leave A Reply Cancel Reply

    nineteen − seven =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗೆ ಅರ್ಜಿ ಆಹ್ವಾನ
    • ಕುಂದಾಪುರ: ಕಾರು ಢಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯ
    • ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ನೋಂದಣಿಗೆ ಸೂಚನೆ
    • ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ವತಿಯಿಂದ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್
    • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಎರಡು ಚಿನ್ನದ ಪದಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.