Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ
    ಊರ್ಮನೆ ಸಮಾಚಾರ

    ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

    Click Here

    Call us

    Click Here

    ಸಿದ್ದಾಪುರ ಏತ ನೀರಾವರಿ ಯೋಜನೆ ಎಲ್ಲಾ ತಾಂತ್ರಿಕ ಹಾಗೂ ತಜ್ಞರ ಸಮಿತಿಗಳ ಅನುಮೋದನೆ ಪಡೆದು ಆರಂಭಗೊಂಡಿದ್ದು, ಯೋಜನೆ ಪೂರ್ಣಗೊಂಡಲ್ಲಿ 7 ರಿಂದ 8 ಗ್ರಾಮಗಳ ಸುಮಾರು 1,200 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ರೈತ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ ಈ ಯೋಜನೆಯ ಕಾಮಗಾರಿಯು ಈಗಾಗಲೇ ಶೇ.56 ರಷ್ಟು ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

    ಆದರೆ ಕೆಲವು ತಪ್ಪು ಮಾಹಿತಿಗಳ ಆಧಾರದ ಮೇಲೆ ಯೋಜನೆಯ ಕಾಮಗಾರಿಗೆ ತಡೆ ಉಂಟಾಗಿದ್ದು, ಕಳೆದ 6 ರಿಂದ 7 ತಿಂಗಳಿನಿಂದ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ. ವರಾಹಿ ನದಿಯಲ್ಲಿ ಸುಮಾರು 3,000 ಕ್ಯೂಸೆಕ್ಸ್ ನೀರಿನ ಹರಿವು ಲಭ್ಯವಿದ್ದು, ಈ ಯೋಜನೆಗೆ ಅಗತ್ಯವಿರುವುದು ಕೇವಲ 66 ಕ್ಯೂಸೆಕ್ಸ್ ನೀರಷ್ಟೇ ಆಗಿದೆ. ಆದ್ದರಿಂದ ಯೋಜನೆ ಜಾರಿಯಾದರೆ ಇತರೆ ಯಾವುದೇ ನೀರಾವರಿ ಅಥವಾ ಜಲವಿದ್ಯುತ್ ಯೋಜನೆಗಳಿಗೆ ತೊಂದರೆಯಾಗುವುದಿಲ್ಲ ಎಂದು ರಾಘವೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಈಗಾಗಲೇ 2026ರ ಜನವರಿ 22ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕಾಮಗಾರಿ ಮುಂದುವರಿಸಲು ವಿನಂತಿಸಲಾಗಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ರೈತರಲ್ಲಿ ನಿರಾಸೆ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

    ಸಾವಿರಾರು ರೈತ ಕುಟುಂಬಗಳ ಹಿತದೃಷ್ಟಿಯಿಂದ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು ಮೂಲ ಅನುಮೋದಿತ ವಿನ್ಯಾಸದಂತೆ ಮುಂದುವರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ನಿರ್ದೇಶನ ನೀಡುವಂತೆ ಸಂಸದ ರಾಘವೇಂದ್ರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ

    25/06/2026

    ಪಾಂಡೇಶ್ವರ: ಮೂಡಹಡು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಆಯ್ಕೆ

    24/06/2026

    ಕುಂದಾಪುರ ಆರ್.ಎನ್. ಶೆಟ್ಟಿ ಪ.ಪೂ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

    24/06/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ
    • ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ
    • ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ
    • ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ
    • ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.