Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇದರ ಸಹಯೋಗದಲ್ಲಿ ’ಮಕ್ಕಳಿಗಾಗಿ ಕಾರಂತರು’ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ’ಡಾ. ಕಾರಂತರ ಪರಿಚಯ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮವು ಬಸ್ರೂರು ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು.

    Click Here

    Call us

    Click Here

    ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾರಂತರನ್ನು ಸರಳ ರೀತಿಯಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಕಾರಂತರ ಮೇರು ವ್ಯಕ್ತಿತ್ವದ ಕುರಿತು ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತೀ ಅವಶ್ಯ ಎಂದರು.

    ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಜಿ.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಚೋಮನ ದುಡಿ ಚಲನಚಿತ್ರದ ಔಚಿತ್ಯವನ್ನು ವಿವರಿಸಿದರು.

    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದ ಶ್ರೀ ಬಸ್ರೂರು ಶಾರದಾ ಕಾಲೇಜಿನ ಕನ್ನಡ ವಿಭಾಗ ಉಪನ್ಯಾಸಕಿ ಮಮತಾ ಕಂಡ್ಲೂರು, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದ ಅವರು ಕಾರಂತರ ಸಂಪೂರ್ಣ ಜೀವನ ಚರಿತ್ರೆಯ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಸ್ವಾರಸ್ಯಕರವಾಗಿ ವಿವರಿಸಿದರು.

    ಡಾ. ಶಿವರಾಮ ಕಾರಂತ ಟ್ರಸ್ಟ್ ನ ಸದಸ್ಯರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಡಾ. ಭಾರತಿ ಮರವಂತೆ ನಿರೂಪಿಸಿ, ಶಿಕ್ಷಕ ಶೇಖರ ಪೂಜಾರಿ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು: ಮಹೇಶ್ ಕೆ.

    25/06/2026

    ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

    25/06/2026

    ಪಾಂಡೇಶ್ವರ: ಮೂಡಹಡು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಆಯ್ಕೆ

    24/06/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು: ಮಹೇಶ್ ಕೆ.
    • ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ
    • ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ
    • ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ
    • ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.