Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಐರೋಡಿ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ
    ಊರ್ಮನೆ ಸಮಾಚಾರ

    ಐರೋಡಿ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಇತ್ತೀಚಿಗೆ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಲ್ಲಿ ನಡೆಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಐರೋಡಿ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿದರು. 

    ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಕ್ಷ ಸಂಘಟನೆಯ ,ಬಿಜೆಪಿಯ ಸಂಘಟನಾ ವ್ಯವಸ್ಥೆಯಲ್ಲಿ 2-3 ಬೂತ್‌ಗಳನ್ನು ಸೇರಿಸಿ ಒಂದು ಶಕ್ತಿಕೇಂದ್ರ ಮಾಡಲಾಗುತ್ತದೆ. ಬೂತ್ ಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಕೆಲಸ ಮಾಡುವುದು ಇದರ ಉದ್ದೇಶ ಎಂದರು.

    ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿ, ಪಕ್ಷ ಬಲಪಡಿಸುವಿಕೆ ಹಾಗೂ ತಳಮಟ್ಟದ ಸಂಘಟನೆ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ಬೂತ್ ಮಟ್ಟದ ಸಂಘಟನೆಯನ್ನು ಚುರುಕುಗೊಳಿಸ ಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಕೋಟ ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜ್ಯೋತಿ ಉದಯ್ ಪೂಜಾರಿ, ಐರೋಡಿ ಶಕ್ತಿ ಕೇಂದ್ರದ ನಿಕಟ ಪೂರ್ವ ಅಧ್ಯಕ್ಷ ರಮೇಶ್ ಕಾರಂತ್, ಬಿಜೆಪಿ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗೋವಿಂದ ಖಾರ್ವಿ ನಿಧನ

    25/06/2026

    ಪಾಂಡೇಶ್ವರದಲ್ಲಿ ಬಿಜೆಪಿ ಶಕ್ತಿಕೇಂದ್ರ ಪುನರ್‌ರಚನೆ: ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಲು ನಾಯಕರ ಕರೆ

    25/06/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ

    25/06/2026
    Leave A Reply Cancel Reply

    19 − nine =

    Call us

    Click Here

    Call us

    Call us

    Call us
    Highest Viewed Recently
    • ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗೋವಿಂದ ಖಾರ್ವಿ ನಿಧನ
    • ಐರೋಡಿ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ
    • ಪಾಂಡೇಶ್ವರದಲ್ಲಿ ಬಿಜೆಪಿ ಶಕ್ತಿಕೇಂದ್ರ ಪುನರ್‌ರಚನೆ: ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಲು ನಾಯಕರ ಕರೆ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ
    • ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ  ಕಾರ್ಯಾಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.