Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಸನ್ಮತಿ ಪತ್ರಿಕೆ ಸಂಚಿಕೆ ಬಿಡುಗಡೆ- ಸಂವಾದ ಕಾರ್ಯಕ್ರಮ
    ಉಡುಪಿ ಜಿಲ್ಲೆ

    ಉಡುಪಿ: ಸನ್ಮತಿ ಪತ್ರಿಕೆ ಸಂಚಿಕೆ ಬಿಡುಗಡೆ- ಸಂವಾದ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.

    Click Here

    Call us

    Click Here

    ಪತ್ರಿಕೆಯನ್ನು ಉಡುಪಿ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಮಾತನಾಡಿ, ಪತ್ರಕರ್ತರು ಪತ್ರಿಕಾ ಭವನದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ರೀತಿ ಸನ್ಮತಿ ಪತ್ರಿಕೆಯ ಮೂಲಕ ಪತ್ರಕರ್ತರ ಚಟುವಟಿಕೆಗಳನ್ನು ಪ್ರತಿಯೊಬ್ಬರಿಗೆ ತಿಳಿಸುವ ಕಾರ್ಯವನ್ನು   ಮಾಡಲಾಗುತ್ತಿದೆ. ಪತ್ರಕರ್ತರು ಓದಿಗೆ ಒತ್ತು ನೀಡಿ ತಮ್ಮ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಅದೇ ರೀತಿ ಪರಿಸರಕ್ಕೆ ಇನ್ನು ಹೆಚ್ಚಿನ ಕೊಡುಗೆ ನೀಡ ಬೇಕು ಎಂದರು.

    ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಗುಂಬೆ ಘಾಟಿ: ಭಾರಿ ವಾಹನಗಳ ಸಂಚಾರ ನಿಷೇಧ

    27/06/2026

    ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

    25/06/2026

    ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    25/06/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ
    • ಬೈಂದೂರು: ಸೈಂಟ್ ಥಾಮಸ್ ಶಾಲೆಯಲ್ಲಿ ವಿದ್ಯಾರ್ಥಿ ಸಚಿವ ಸಂಪುಟ ಪದಗ್ರಹಣ ಸಮಾರಂಭ
    • ಸಂಸದರು ವಾರಾಹಿ ನೀರಾವರಿ ಯೋಜನೆಯ ವಾಸ್ತವ ಅರಿತು ಮಾತನಾಡಲಿ: ಕೆ. ವಿಕಾಸ್ ಹೆಗ್ಡೆ
    • ಕೋಟ ಶಕ್ತಿ ಕೇಂದ್ರದ ಸಭೆ ಹಾಗೂ ಅಧ್ಯಕ್ಷರ ಆಯ್ಕೆ ಸಭೆ
    • ಆಗುಂಬೆ ಘಾಟಿ: ಭಾರಿ ವಾಹನಗಳ ಸಂಚಾರ ನಿಷೇಧ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.