Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
    alvas nudisiri

    ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    Updated:27/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಮೇ. 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ ಶೆಟ್ಟಿ (355), ರಾಹುಲ್ ಉಮೇಶ್ (313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ  ಉತ್ತಮ  ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

    Click Here

    Call us

    Click Here

    ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ  ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ.

    ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152)  ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ

    27/06/2026

    ಸ್ತ್ರೀ ಸೃಜನಶೀಲತೆ ಸಮಾಜದ ಅಂತರಂಗವನ್ನು ಬೆಳಗಿಸುವ ಶಕ್ತಿ: ಡಾ. ಎಂ. ಮೋಹನ್ ಆಳ್ವ

    27/06/2026

    ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ

    27/06/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಜೂ.28 ರಂದು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ನುಡಿಬೆಳಕು
    • ಕುಂದಾಪುರ: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ
    • ಸ್ತ್ರೀ ಸೃಜನಶೀಲತೆ ಸಮಾಜದ ಅಂತರಂಗವನ್ನು ಬೆಳಗಿಸುವ ಶಕ್ತಿ: ಡಾ. ಎಂ. ಮೋಹನ್ ಆಳ್ವ
    • ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿ
    • ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.