Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯದ‌ ಸಹಯೋಗದಲ್ಲಿ ʼಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನʼ ಪ್ರಯುಕ್ತ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ಇದರ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ಅಧ್ಯಕ್ಷತೆ ವಹಿಸಿದ್ದರು. ಮಾಹೆ ವಿಶ್ವವಿದ್ಯಾನಿಲಯ ಮಣಿಪಾಲದ ಸ್ಟುಡೆಂಟ್ ಅಫೇರ್ಸ್ ನಿರ್ದೇಶಕರಾದ ಡಾ. ಪೂರ್ಣಿಮಾ ಪಿ ಕುಂದಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಟದ ನಕಾರಾತ್ಮಕ ದುಷ್ಪರಿಣಾಮಗಳು ಬಗ್ಗೆ  ವಿಶೇಷ ಉಪನ್ಯಾಸ ನೀಡಿದರು.

    ಸಂಪನ್ಮೂಲ ವ್ಯಕ್ತಿಗಳಾದ ಮಾಹೆ ವಿಶ್ವವಿದ್ಯಾನಿಲಯ ಮಣಿಪಾಲದ ಸ್ಟುಡೆಂಟ್ ಅಫೇರ್ಸ್ ಇದರ ಉಪನಿರ್ದೇಶಕರಾದ ಡಾ. ರಶ್ಮಿ ಮತ್ತು ಡಾ. ಅರವಿಂದ್ ಅವರು ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉಪನ್ಯಾಸ ನೀಡಿದರು. ಸಲಹೆಗಾರರಾದ ಡಾ. ರಯಾನ್, ಅಚಲಾ, ಜೀವನ್ ಲೆವಿಸ್ ಮತ್ತು ಕರುಣಾ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟದ  ವಿರೋಧಿ ದಿನದ  ಅರಿವು ಮೂಡಿಸುವ ಕುರಿತು ಪ್ರಾತ್ಯಕ್ಷಿಕೆ ನೀಡಿದರು.

    ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಾ ಎಂ. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಂಗ್ಲ ಭಾಷಾ ಉಪನ್ಯಾಸಕ ಡೊಮಿನಿಕ್ ಬ್ರಗಾಂಝಾ ವಂದಿಸಿದರು. ಉಪನ್ಯಾಸಕಿ ರೇಣುಕಾ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೂ.28 ರಂದು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ನುಡಿಬೆಳಕು

    27/06/2026

    ಸ್ತ್ರೀ ಸೃಜನಶೀಲತೆ ಸಮಾಜದ ಅಂತರಂಗವನ್ನು ಬೆಳಗಿಸುವ ಶಕ್ತಿ: ಡಾ. ಎಂ. ಮೋಹನ್ ಆಳ್ವ

    27/06/2026

    ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ

    27/06/2026
    Leave A Reply Cancel Reply

    1 × 5 =

    Call us

    Click Here

    Call us

    Call us

    Call us
    Highest Viewed Recently
    • ಜೂ.28 ರಂದು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ನುಡಿಬೆಳಕು
    • ಕುಂದಾಪುರ: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನ
    • ಸ್ತ್ರೀ ಸೃಜನಶೀಲತೆ ಸಮಾಜದ ಅಂತರಂಗವನ್ನು ಬೆಳಗಿಸುವ ಶಕ್ತಿ: ಡಾ. ಎಂ. ಮೋಹನ್ ಆಳ್ವ
    • ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿ
    • ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.