Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ.28 ರಂದು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ನುಡಿಬೆಳಕು
    ಊರ್ಮನೆ ಸಮಾಚಾರ

    ಜೂ.28 ರಂದು ಕುಂದಾಪುರ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ನುಡಿಬೆಳಕು

    Updated:27/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕುಂಭಾಸಿ ಆನೆಗುಡ್ಡೆ ವಿನಾಯಕ ಸಭಾಗೃಹದಲ್ಲಿ ಜೂ.28ರಂದು 20ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ʼನುಡಿಬೆಳಕು-2026ʼ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ತಿಳಿಸಿದರು.

    Click Here

    Call us

    Click Here

    ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಪ್ರಸ್ತುತ ಘಟಕವು ಸರಕಾರದ ಯಾವುದೇ ನೆರವಿಲ್ಲದೆ ಕಳೆದ ನಾಲ್ಕುವರೆ ವರ್ಷಗಳಲ್ಲಿ 4 ತಾಲೂಕು ಸಮ್ಮೇಳನ, 1 ಜಿಲ್ಲಾ ಸಮ್ಮೇಳನ, ವಿಜಯಕರ್ನಾಟಕ ಸಹಯೋಗದೊಂದಿಗೆ ವೈದ್ಯ ಸಾಹಿತ್ಯ ಸಮ್ಮೇಳನ ನಡೆಸಿದೆ. ನವಂಬರ್‌ನಲ್ಲಿ ಹಾಲಿ ಘಟಕದ ಪದಾಧಿಕಾರಿಗಳ ಅವಧಿ ಮುಗಿಯಲಿದ್ದು, ಅದರೊಳಗೆ ಇನ್ನೊಂದು ವಿಶಿಷ್ಟ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದೇವೆ ಎಂದರು.

    ಹಿರಿಯ ಪತ್ರಿಕೋದ್ಯಮಿ ಯು.ಎಸ್. ಶೆಣೈ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ನುಡಿಬೆಳಕು ಶೀರ್ಷಿಕೆ ಇರಿಸಿದ್ದೇವೆ. ಸಮ್ಮೇಳನದ ಪೂರ್ವ ತಯಾರಿ ನಡೆದಿದೆ.

    ಈ ಬಾರಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದ್ದೇವೆ. ಕುಂಭಾಸಿ, ಕೊಲ್ಲೂರು ದೇವಸ್ಥಾನ ಅಲ್ಲದೆ ಸಾರ್ವಜನಿಕ ಸೇವಾ ಸಂಸ್ಥೆಗಳು ಸಮ್ಮೇಳನದ ಯಶಸ್ಸಿಗೆ ಸಹಕರಿಸು ತ್ತಿದ್ದಾರೆ. ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಆನೆಗುಡ್ಡೆ ದೇವಸ್ಥಾನದ ಆನುವಂಶೀಯ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಅವರ ಮಾರ್ಗ ದರ್ಶನದಲ್ಲಿ ಸಮ್ಮೇಳನ ನಡೆಯಲಿದೆ.

    ಬೆಳಗ್ಗೆ 8ಗಂಟೆಗೆ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ ದೊರಕಲಿದೆ. ಆರಂಭದಲ್ಲಿ ಸಮ್ಮೇಳನಾಧ್ಯಕ್ಷರ ಪುರ ಮೆರವಣಿಗೆ, ಕನ್ನಡಾಂಬೆ ಭುವನೇಶ್ವರಿಯ ಮೆರವಣಿಗೆ, ನಂತರ ಉದ್ಘಾಟನೆ, ಗೋಷ್ಠಿಗಳು, ಸಾಂಸ್ಕೃತಿಕ ವೈವಿಧ್ಯ, ಸಾಧಕರಿಗೆ ಸನ್ಮಾನ, ಸಮಾರೋಪ ಜರುಗಲಿದೆ. ಇಡೀ ದಿನದ ಕಾರ್ಯಕ್ರಮ ದಲ್ಲಿ ಪುಸ್ತಕ ಮಳಿಗೆಗಳು ಸೇರಿದಂತೆ ಸಾಹಿತ್ಯ ಪೂರಕ ಚಟುವಟಿಕೆಗಳು ತೆರೆದುಕೊಳ್ಳಲಿವೆ.

    Click here

    Click here

    Click here

    Call us

    Call us

    ಹಿರಿಯ ಕವಿ ವಿಶ್ವಂಭರ ಉಪಾಧ್ಯಾಯರ ಜನ್ಮಶತಮಾನೋತ್ಸವ ಹಿನ್ನೆಲೆಯಲ್ಲಿ ಅವರ ಇಷ್ಟ ಕ್ಷೇತ್ರವಾಗಿದ್ದ ಗಮಕ ವಿಭಾಗದ ಸಾಧಕರನ್ನು ಗೌರವಿಸಲಾಗುತ್ತದೆ. ಸಮ್ಮೇಳನ ವನ್ನು ಹಿರಿಯ ಸಾಹಿತಿ ನರೇಂದ್ರ ರೈ. ದೇರ್ಲ ಉದ್ಘಾಟಿಸುವರು.

    ಮೂಡಿ ಸಮ್ಮೇಳನ ಯಶಸ್ವಿಯಾಗಿ ಬರುವಲ್ಲಿ ಸಾಹಿತ್ಯಾಸಕ್ತರು, ಕನ್ನಡಾ ಭಿಮಾನಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದರು. ಕಸಾಪ ಕುಂದಾಪುರ ಘಟಕ ಗೌರವ ಕಾರ್ಯದರ್ಶಿಗಳಾದ ದಿನಕರ ಆರ್. ಶೆಟ್ಟಿ ಅಕ್ಷತಾ ಗಿರೀಶ್ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ

    11/08/2026

    ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ

    11/08/2026

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ

    11/08/2026
    Leave A Reply Cancel Reply

    eight − 4 =

    Call us

    Click Here

    Call us

    Call us

    Call us
    Highest Viewed Recently
    • ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ
    • ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ
    • ಬೈಂದೂರು ಸ.ಮಾ.ಹಿ.ಪ್ರಾ. ಶಾಲೆಯ ಎಸ್‌.ಡಿ.ಎಮ್‌.ಸಿ. ನೂತನ ಅಧ್ಯಕ್ಷರಾಗಿ ವೆಂಕಟರಮಣ ದೇವಾಡಿಗ ಆಯ್ಕೆ
    • ಚಿತ್ರಕಲಾ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶರಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.