Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಪ.ಪೂ ಕಾಲೇಜಿನಲ್ಲಿ ಬಾಲಕ-ಬಾಲಕಿಯರ ವಸತಿ ನಿಲಯ ಉದ್ಘಾಟನೆ
    ಊರ್ಮನೆ ಸಮಾಚಾರ

    ಜನತಾ ಪ.ಪೂ ಕಾಲೇಜಿನಲ್ಲಿ ಬಾಲಕ-ಬಾಲಕಿಯರ ವಸತಿ ನಿಲಯ ಉದ್ಘಾಟನೆ

    Updated:27/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮನುಷ್ಯನಿಗಿರುವ ಶ್ರೇಷ್ಠ ಬಲವೆಂದರೆ ಬುದ್ದಿ ಬಲ, ಆ ಬುದ್ದಿಯ ವಿಕಾಸ ಆಗ ಬೇಕಾದರೂ, ವಿದ್ಯೆ ಅವಶ್ಯಕ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಪ್ರಾಪ್ತ ಆಗಬೇಕು. ಪ್ರಪಂಚದಲ್ಲಿಯೇ ಅತ್ಯಂತ ವ್ಯವಸ್ಥಿತ ವಾಗಿರುವ ದೇಶ ನಮ್ಮದು. ಆಧ್ಯಾತ್ಮಿಕ ವಿಚಾರದಲ್ಲಿ ನಮ್ಮ ದೇಶ ಸರ್ವಶ್ರೇಷ್ಠ ದೇಶ. ಇದರೊಂದಿಗೆ ಆಧುನೀಕತೆ, ಸಾಧನೆ, ಎಲ್ಲ ವ್ಯವಸ್ಥೆಗಳಲ್ಲೂ ಸರ್ವ ಉತ್ಕೃಷ್ಟ ದೇಶ ಆಗಬೇಕಾದರೆ ಎಂದು ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾ ಸ್ವಾಮೀಜಿ ಹೆಮ್ಮಾಡಿಯಲ್ಲಿ ಹೇಳಿದರು.

    Click Here

    Call us

    Click Here

    ಅವರು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವತಿಯಿಂದ ಸುಳ್ಸೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಸತಿ ನಿಲಯಗಳನ್ನು ಗುರುವಾರ ಉದ್ಘಾಟಿಸಿ, ಆಶೀರ್ವಚನ ನೀಡಿ ಮಾತನಾಡಿದರು. ದೇಶದ ಮಕ್ಕಳಲ್ಲಿ ಅಗಾಧವಾದ ಪ್ರತಿಭೆಯಿದೆ. ಆದರೆ ಪ್ರತಿಭೆ ಹೊರ ಎರಲು, ಪ್ರಕಟವಾಗಲು ಕೊರತೆಯಿದೆ. ಅದನ್ನು ನೀಗಿಸುವ ಕೆಲಸ ಇಂತಹ ಕ್ಷಣ ಸಂಸ್ಥೆಗಳಿಂದ ಆಗಬೇಕು. ಮಕ್ಕಳ ಪ್ರತಿಭೆ ಹೊರಬಂದು, ಅದರಿಂದ ದೇಶ, ಸಮಾಜ, ರಾಜ್ಯ ಮಕ್ಕಳಿಗೂ ಉಪಯೋಗ ಆಗುವಂತಾಗಲಿ. ಭಗವಂತ ನಮಗೆ ಕೊಟ್ಟ ಉತ್ತಮ ಪ್ರತಿಭೆ ಉಪಯೋಗಿಸಿ, ಅದರಿಂದ ಸಮಾಜಕ್ಕೆ ಒಳ್ಳೆಯದು ಮಾಡಿ ಎಂದು ಹಾರೈಸಿದರು.

    ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ಮೊಗವೀರ, ಕಾರ್ಯ ದರ್ಶಿ ಶ್ಯಾಮಲಾ ಗಣೇಶ್ ದಂಪತಿ ಶ್ರೀಗಳ ಪಾದಪೂಜೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿ.ಪಂ. ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ನಾನಾ ರಂಗದ ಪ್ರಮುಖರು, ಜನತಾ ವಿದ್ಯಾಸಂಸ್ಥೆಗಳ ಬೋಧಕ- ಬೋಧಕೇತರ ವೃಂದದವರು, ಮಕ್ಕಳು, ಪೋಷಕರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

    ಶಂಕರಾಚಾರ್ಯರ ಕುರಿತು ವಿದ್ಯಾರ್ಥಿಗಳಾದ ಜನತಾ ಪಿಯು ಕಾಲೇಜಿನ ಸಿಂಚನಾ ಜಿ. ಭಟ್, ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಸಮೃದ್ಧಿ ಶೆಟ್ಟಿ ಮಾತನಾಡಿದರು.

    Click here

    Click here

    Click here

    Click Here

    Call us

    Call us

    ವೇದ ಮೂರ್ತಿ ಬಡಾಕೆರೆ ಶೃಂಗೇರಿ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ್ ಅಡಿಗ ಪ್ರಸ್ತಾವಿಸಿದರು. ಉಪನ್ಯಾಸಕ ಉದಯ ನಾಯ್ಕ ಸ್ವಾಗತಿಸಿ, ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ

    27/06/2026

    ಪಂಚವರ್ಣದ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ

    27/06/2026

    ಆರ್ಥಿಕ ಭದ್ರತೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ: ದಯಾನಂದ ಕೋಟ್ಯಾನ್

    27/06/2026
    Leave A Reply Cancel Reply

    5 + ten =

    Call us

    Click Here

    Call us

    Call us

    Call us
    Highest Viewed Recently
    • ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ
    • ಪಂಚವರ್ಣದ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
    • ಆರ್ಥಿಕ ಭದ್ರತೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ: ದಯಾನಂದ ಕೋಟ್ಯಾನ್
    • ನಾವುಂದ: ದೈಹಿಕ ಶಿಕ್ಷಣ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ
    • ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಜೀವನದ ಬಹುಮುಖ್ಯವಾದ ಘಟ್ಟ: ಜಿ. ವೆಂಕಟೇಶ ಶೆಣೈ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.