ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಜೀವನ್ ಕುಮಾರ್ ಶೆಟ್ಟಿ ಅವರನ್ನು 2006-2007 ಬ್ಯಾಚ್‌ನ ವಿದ್ಯಾರ್ಥಿಗಳಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಪ್ರದೀಪ್ ಬಡಾಕೆರೆ, ವಿಘ್ನೇಶ್ ನಾವುಂದ, ಯೋಗೀಶ್ ನಾವುಂದ ಸತೀಶ್ ನಾವುಂದ, ವಿನೀತ್ ಬಡಾಕೆರೆ, ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.











