Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದಿಂದ 307ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ
    ಊರ್ಮನೆ ಸಮಾಚಾರ

    ಪಂಚವರ್ಣದಿಂದ 307ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮುಂದಿನ ತಲೆಮಾರಿಗಾಗಿ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರು ಮಾಡಬೇಕು ಆ ಮೂಲಕ ಹಸಿರು ಕ್ರಾಂತಿ ಸೃಷ್ಟಿ ಸಾಧ್ಯ ಎಂದು ಶಿಕ್ಷಣ ತಜ್ಞ ಮಣೂರು ನರಸಿಂಹ ಮಧ್ಯಸ್ಥ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಮಣೂರು,ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸ್ಥಳೀಯ ಸಂಘಟನೆಯ ಸಹಯೋಗದೊಂದಿಗೆ  307ನೇ ವಾರದ ಪರಿಸರಸ್ನೇಹಿ ಹಸಿರುಹೆಜ್ಜೆ ಅಭಿಯಾನ ಕಾರ್ಯಕ್ರಮವನ್ನು ಮಕ್ಕಳಿಗೆ ಗಿಡ ಹಸ್ತಾಂತರಿಸಿ  ಮಾತನಾಡಿದರು. ಪರಿಸರದ ಬಗ್ಗೆ ಇಂದಿನ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುವ ಅಗತ್ಯತೆಯನ್ನು ಒತ್ತಿ ಹೇಳಿದ ಅವರು ಪಂಚವರ್ಣ ಸಂಘಟನೆ ಪರಿಸರದ ಬಗೆಗಿನಕಾಳಜಿಯನ್ನು ಪ್ರಶಂಸಿದರು.

    ಮುಖ್ಯ ಅಭ್ಯಾಗತರಾಗಿ ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ ಮಯ್ಯ ಮನಮನೆಗೆ ಗಿಡ ನಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ನೆರೆದಿದ್ದ ಪರಿಸರಾಸಕ್ತರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಮಣೂರು ಪರಿಸರದಲ್ಲಿ ಮನೆಗಳಿಗೆ ಗಿಡ ಇತ್ತು ಅದರ ಬಗ್ಗೆ ಜಾಗೃತಿ ಮೂಡಿಸಿ ನೆಡಲಾಯಿತು.

    ಕಾರ್ಯಕ್ರಮದಲ್ಲಿ ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸಿಇಒ ಹರ್ಷ ಪೂಜಾರಿ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇದ್ದರು. ಕಾರ್ಯಕ್ರಮವನ್ನು ರವೀಂದ್ರ ಕೋಟ ನಿರ್ವಹಿಸಿದರು. ಅಜಿತ್ ಆಚಾರ್ ವಂದಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಟ್ಕಳ ವಿಶ್ವಕರ್ಮ ಗೆಳೆಯರ ಬಳಗದಿಂದ ವನಮಹೋತ್ಸವ ಕಾರ್ಯಕ್ರಮದ ಮನೆಗೊಂದು ಗಿಡ ಅಭಿಯಾನ

    29/06/2026

    ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ

    29/06/2026

    ಕುಂದಾಪುರ ತಾಲೂಕು ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನ ನುಡಿ ಬೆಳಕು ಉದ್ಘಾಟನೆ

    29/06/2026
    Leave A Reply Cancel Reply

    twelve − ten =

    Call us

    Click Here

    Call us

    Call us

    Call us
    Highest Viewed Recently
    • ಭಟ್ಕಳ ವಿಶ್ವಕರ್ಮ ಗೆಳೆಯರ ಬಳಗದಿಂದ ವನಮಹೋತ್ಸವ ಕಾರ್ಯಕ್ರಮದ ಮನೆಗೊಂದು ಗಿಡ ಅಭಿಯಾನ
    • ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ
    • ಪಂಚವರ್ಣದಿಂದ 307ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ
    • ಕುಂದಾಪುರ ತಾಲೂಕು ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನ ನುಡಿ ಬೆಳಕು ಉದ್ಘಾಟನೆ
    • ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.