Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2026ರ ಮೇ. ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಸಿಎ ಅದಿತಿ ಮೊಗವೀರ ಉತ್ತೀರ್ಣರಾಗಿದ್ದಾರೆ. ಅವರು ಸವಿತಾ ಮತ್ತು ಈಶ್ವರ ಮೊಗವೀರ ಅವರ ಪುತ್ರಿ. kundapura
ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ26/09/2026