Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿ. ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ. ನೀಟ್ ಹಾಗೂ ಜೆ.ಇ.ಇ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಸರ್ಕಾರಿ ಕಾಲೇಜು/ ಖಾಸಗಿ/ ಮ್ಯಾನೆಟ್‌ಮೆಂಟ್ ಕೋಟಾದಡಿ ಅರಿವು ಸಾಲ ಯೋಜನೆಯಡಿಯಲ್ಲಿ ಗರಿಷ್ಠ 5 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ನಿಗಮದ ವೆಬ್‌ಸೈಟ್ http://kccdclonline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಅಗತ್ಯ ದಾಖಲಾತಿಗಳನ್ನು ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿ., ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ತಾಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಇಎಸ್‌ಐ ವೇತನ ಮಿತಿಯನ್ನು 35,000ರೂ.ಗೆ ಹೆಚ್ಚಿಸಲು ಲೋಕಸಭೆಯಲ್ಲಿ ಸಂಸದ ಕೋಟ ಆಗ್ರಹ

    13/08/2026

    ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ

    13/08/2026

    ಉಡುಪಿ: ಆ.14 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    12/08/2026
    Leave A Reply Cancel Reply

    ten − 1 =

    Call us

    Click Here

    Call us

    Call us

    Call us
    Highest Viewed Recently
    • ಬೆಂಗಳೂರಿನಲ್ಲಿ ಅ.15ರಂದು ʼವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’
    • ಗಂಗೊಳ್ಳಿ ಅಂಚೆ ಕಚೇರಿಯ ಇಮ್ತಿಯಾಜ್ ಅಹಮ್ಮದ್ ಅವರಿಗೆ ಸನ್ಮಾನ
    • ವೇಗವಾಗಿ ಮರೆಯುವ ಕಾಲದಲ್ಲಿ ಸಂತೋಷ್ ಕೋಟ ಸಂಸ್ಮರಣೆ ನೆನಪಿಸುವ ಕಾರ್ಯ ಶ್ಲಾಘನೀಯ: ನರೇಂದ್ರ ಕುಮಾರ್ ಕೋಟ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್‌ ಸಾಹಿತ್ಯ ಪ್ರಶಸ್ತಿ ಪ್ರದಾನ
    • ಕಾಳಾವರ ವರದರಾಜ ಎಂ. ಶೆಟ್ಟಿ ಪದವಿ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಅರಿವು ದಿನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.