Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ ಆಸಾಡಿ ಒಡ್ರ್ ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಜ್ಯೋತಿ ಸಾಲಿಗ್ರಾಮ ಆಯ್ಕೆ
    ಊರ್ಮನೆ ಸಮಾಚಾರ

    ಪಂಚವರ್ಣದ ಆಸಾಡಿ ಒಡ್ರ್ ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಜ್ಯೋತಿ ಸಾಲಿಗ್ರಾಮ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ  ಆಯ್ಕೆಗೊಳಿಸಲಾಗಿದೆ.

    Click Here

    Call us

    Click Here

    ಅಗಸ್ಟ್ 9ರ ಭಾನುವಾರ ಬೆಳಿಗ್ಗೆ 9ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ  ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು.

    ವಿಶೇಷ ಆಹ್ವಾನಿತರಾಗಿ ಕುಂದಗನ್ನಡ ರಾಯಬಾರಿ ಮನು ಹಂದಾಡಿ (ಮನೋಹರ್ ಶೆಟ್ಟಿ) ಭಾಗವಹಿಸಲಿದ್ದಾರೆ.

    ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

    ಸ್ನೇಹಕೂಟ ಮಣೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟತಟ್ಟು ಪಡುಕರೆ ಶಾಲೆಯ ಮುಖ್ಯ ಶಿಕ್ಷಕಿ ಜಾನಕಿ ಅವರಿಗೆ ಬಿಳ್ಕೋಡುಗೆ

    30/06/2026

    ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ ಎಮ್. ನಾಗರಾಜ್ ಶೆಟ್ಟಿ ಅವರಿಗೆ ಸನ್ಮಾನ

    30/06/2026

    ಕುಂದಾಪುರ: ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

    30/06/2026
    Leave A Reply Cancel Reply

    5 + 4 =

    Call us

    Click Here

    Call us

    Call us

    Call us
    Highest Viewed Recently
    • ಪಂಚವರ್ಣದ ಆಸಾಡಿ ಒಡ್ರ್ ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಜ್ಯೋತಿ ಸಾಲಿಗ್ರಾಮ ಆಯ್ಕೆ
    • ಕೋಟತಟ್ಟು ಪಡುಕರೆ ಶಾಲೆಯ ಮುಖ್ಯ ಶಿಕ್ಷಕಿ ಜಾನಕಿ ಅವರಿಗೆ ಬಿಳ್ಕೋಡುಗೆ
    • ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ ಎಮ್. ನಾಗರಾಜ್ ಶೆಟ್ಟಿ ಅವರಿಗೆ ಸನ್ಮಾನ
    • ಸಿಎ ಇಂಟರ್ ಮೀಡಿಯಟ್‌ನ ಎರಡೂ ಗ್ರೂಪ್‌ಗಳಲ್ಲಿ ತೇರ್ಗಡೆ ಹೊಂದಿದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ
    • ಕುಂದಾಪುರ: ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.