Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1,2ಎ,2ಬಿ,3ಎ,3ಬಿ, ಪ.ಜಾತಿ ಮತ್ತು ಪ.ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

    Click Here

    Call us

    Click Here

    ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕ. ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ದಾಖಲೆಗಳಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ಅನ್ನು ನೋಡಬಹುದಾಗಿದ್ದು, ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್, ಸಹಾಯವಾಣಿ ಸಂ: 8050770004 ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

    14/08/2026

    ಇಎಸ್‌ಐ ವೇತನ ಮಿತಿಯನ್ನು 35,000ರೂ.ಗೆ ಹೆಚ್ಚಿಸಲು ಲೋಕಸಭೆಯಲ್ಲಿ ಸಂಸದ ಕೋಟ ಆಗ್ರಹ

    13/08/2026

    ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ

    13/08/2026
    Leave A Reply Cancel Reply

    three × one =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ
    • 80ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ
    • ಕುಂದಾಪುರ ತಾಲೂಕು ಆಡಳಿತ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
    • ಬೈಂದೂರು ತಾಲೂಕು ಆಡಳಿತದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ
    • ಪಂಚವರ್ಣ ಸಂಘಟನೆ ಕಛೇರಿಯಲ್ಲಿ 80ನೇ ಹಸಿರು ಸ್ವಾತಂತ್ರ್ಯೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.